ಆಘಾತಕಾರಿ ಪ್ರಕರಣ: 50 ರೂ. ಕದ್ದಿದ್ದಕ್ಕೆ ಮಗನನ್ನೇ ಕೊಂದ ಅಪ್ಪ!
Team Udayavani, Jan 1, 2022, 7:30 AM IST
ಮುಂಬೈ: ಹಣ ಕದ್ದ ಎನ್ನುವ ಕಾರಣಕ್ಕೆ ತಂದೆಯೊಬ್ಬ 10 ವರ್ಷದ ಮಗನನ್ನೇ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ವಗೋಭಾ ನಗರದ ನಿವಾಸಿಯಾಗಿರುವ ಸಂದೀಪ್ ಮಗನನ್ನು ಕೊಂದಿರುವ ಆರೋಪಿ. ಸಂದೀಪ್‌ನ ಮಗ ಗುರುವಾರದಂದು ಅಪ್ಪನ ಜೇಬಿನಲ್ಲಿದ್ದ 50 ರೂ. ಕದ್ದಿದ್ದನಂತೆ. ಆ ಹಿನ್ನೆಲೆಯಲ್ಲಿ ಆತ ಮಗನಿಗೆ ಸಾಯುವಷ್ಟು ಹೊಡೆದಿದ್ದಾನೆ.
ಈ ವಿಚಾರವನ್ನು ಅಕ್ಕ-ಪಕ್ಕದ ಮನೆಯವರು ಪೊಲೀಸರಿಗೆ ಮುಟ್ಟಿಸಿದ್ದಾರೆ. ಪೊಲೀಸರು ಮನೆಗೆ ಬಂದು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವುದರೊಳಗೆ ಆತ ಅಸುನೀಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಂದೆಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ ಮತ್ತು ಆತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಬುಲೆಟ್ ಟ್ರೈನ್‌ಗೆ “ಚರಕ’ದ ಸ್ಪರ್ಶ ಮಾರ್ಗದುದ್ದಕ್ಕೂ ಸೋಲಾರ್ ಶಕ್ತಿಯ ಬಳಕೆಗೆ ತೀರ್ಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆಲವೇ ಗಂಟೆಗಳಲ್ಲಿ ಸ್ಥಾನ ತೊರೆದ ಗುಲಾಂ ನಬಿ ಆಜಾದ್
ಸಾಧನೆ ಆಧರಿಸಿ ಅನುದಾನ; ಕಾರ್ಯಕ್ಷಮತೆ ಆಧಾರದಲ್ಲಿ ರಾಜ್ಯಗಳಿಗೆ “ಆಯುಷ್ಮಾನ್’ ಹಣ ಬಿಡುಗಡೆ
ಭಾರತೀಯ ಸೇನೆಗೆ ಮತ್ತಷ್ಟು “ಸ್ವದೇಶಿ’ ಬಲ
ಹಾಟ್ಸ್ಪಾಟ್ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್ ಆರಂಭಿಸುತ್ತಿರುವ ವಿದೇಶಿಯರು
ದೇಸೀ ಪಠ್ಯಕ್ಕೆ ಸಲಹೆ ನೀಡಿ: ಆನ್ಲೈನ್ ಸಲಹೆ ನೀಡಲು ದೇಶವಾಸಿಗಳಿಗೆ ಕೇಂದ್ರದ ಮನವಿ
MUST WATCH
ಹೊಸ ಸೇರ್ಪಡೆ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಹಳೆಯ ಸ್ಕೂಟರಲ್ಲಿ ದೇಶ ಸುತ್ತಿದ ತಾಯಿ-ಮಗ ಈಗ ದಕ್ಷಿಣಕನ್ನಡ ಯಾತ್ರೆಯಲ್ಲಿ !
ಕಡಬ : ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ ; ಆರೋಪಿಯ ಬಂಧನ
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆಲವೇ ಗಂಟೆಗಳಲ್ಲಿ ಸ್ಥಾನ ತೊರೆದ ಗುಲಾಂ ನಬಿ ಆಜಾದ್