ದೆಹಲಿ: ನಾಲ್ವರಿಂದ ಲೈಂಗಿಕ ದೌರ್ಜನ್ಯ ನಡೆಸಿ ಹಲ್ಲೆ; 12 ರ ಬಾಲಕ ಗಂಭೀರ

ದಿಲ್ಲಿಯಲ್ಲಿ ಹುಡುಗರು ಕೂಡ ಸುರಕ್ಷಿತರಲ್ಲ....

Team Udayavani, Sep 25, 2022, 7:18 PM IST

ದೆಹಲಿ: 12 ವರ್ಷದ ಅಪ್ರಾಪ್ತನ ಮೇಲೆ ನಾಲ್ವರಿಂದ ಲೈಂಗಿಕ ದೌರ್ಜನ್ಯ,ಹಲ್ಲೆ; ಬಾಲಕ ಗಂಭೀರ

ಸಾಂದರ್ಭಿಕ ಚಿತ್ರ

ನವದೆಹಲಿ: 12 ವರ್ಷದ ಅಪ್ರಾಪ್ತ ವಯಸ್ಕ ಬಾಲಕನೊಬ್ಬನ ಮೇಲೆ ನಾಲ್ವರು ಲೈಂಗಿಕ ದೌರ್ಜನ್ಯವೆಸಗಿ ವಿಕೃತಿ ಮೆರೆದ ಹೇಯ ಕೃತ್ಯ ದಿಲ್ಲಿಯಲ್ಲಿ ಬೆಳಕಿಗೆ ಬಂದಿದೆ.

ವರದಿಯ ಪ್ರಕಾರ ಈ ಘಟನೆ ಸೆ.18 ರಂದು ದಿಲ್ಲಿಯ ಸೀಲಂಪುರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ನೋವಿನಲ್ಲಿ ಬಳಲುತ್ತಿದ್ದ ಬಾಲಕ ಘಟನೆಯ ಬಗ್ಗೆ ಸೆ. 22 ರಂದು ಪೋಷಕರ ಬಳಿ ಹೇಳಿದ್ದಾನೆ ಎಂದು ವರದಿ ತಿಳಿಸಿದೆ.

ಬಾಲಕನ ಖಾಸಗಿ ಅಂಗಕ್ಕೆ ಕೋಲುಗಳಿಂದ ಹೊಡೆದು ಲೈಂಗಿಕವಾಗಿ ದೌರ್ಜನ್ಯವೆಸಗಿ, ಬಾಲಕನನ್ನು ಗಂಭೀರ ಗಾಯಗೊಳಿಸಿ ಅರೆ ಪ್ರಜ್ಞಾವಸ್ಥೆಯ ಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಾರೆ. ಬಾಲಕ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವೀಟ್‌ ಮಾಡಿ ,ದಿಲ್ಲಿಯಲ್ಲಿ ಹುಡುಗರು ಕೂಡ ಸುರಕ್ಷಿತರಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಹುಡುಗಿಯರು ಮಾತ್ರವಲ್ಲ, ಹುಡುಗರ ಕೂಡ ಸುರಕ್ಷಿತರಲ್ಲ. 12 ವರ್ಷದ ಬಾಲಕನ ಮೇಲೆ ನಾಲ್ವರು ಅಮಾನುಷವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಾಲಕನಿಗೆ ದೊಣ್ಣೆಯಿಂದ ಹಲ್ಲೆ ಮಾಡಿ  ಅರೆ ಪ್ರಜ್ಞಾವಸ್ಥೆಯ ಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಾರೆ. ನಮ್ಮ ತಂಡ ಈ ಘಟನೆ ಸಂಬಂಧ ಎಫ್‌ ಐ ಆರ್‌ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ ಒಬ್ಬನನ್ನು ಬಂಧಿಸಿದ್ದಾರೆ. ಇನ್ನು ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಸಮಿತಿ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.