ಮ್ಯಾಕ್ಡೊನಾಲ್ಡ್ಸ್ಗೆ ಶೋಕಾಸ್ ನೊಟೀಸ್
Team Udayavani, Nov 22, 2019, 9:44 PM IST
ಹೊಸದಿಲ್ಲಿ: ತಮ್ಮ ಫಾಸ್ಟ್ ಪುಡ್ ಬೇಡಿಕೆಯನ್ನು ಉತ್ತೇಜಿಸಲು ಜಾಹೀರಾತುಗಳಲ್ಲಿ ಹೊಸದಾಗಿ ಬೇಯಿಸಿದ ಆಹಾರ ಮತ್ತು ತರಕಾರಿಗಳನ್ನು ಅವಮಾನಿಸಿದ್ದಕ್ಕಾಗಿ ಆಹಾರ ನಿಯಂತ್ರಕ ಎಫ್ಎಸ್ಎಸ್ಎಐ ಮ್ಯಾಕ್ ಡೊನಾಲ್ಡ್ಸ್ ಗೆ ಶೋಕಾಸ್ ನೋಟಿಸ್ ನೀಡಿದೆ.
ಭಾರತದಲ್ಲಿ ಮ್ಯಾಕ್ ಡೊನಾಲ್ಡ್ಸ್ಅನ್ನು ನಿರ್ವಹಿಸುವ ಹಾರ್ಡ್ ಕ್ಯಾಸ್ಟಲ್ ಮತ್ತು ಕೊನಾಟ್ ಪ್ಲಾಜಾ ರೆಸ್ಟೋರೆಂಟ್ ಲಿ.ಗೆ ನೋಟಿಸ್ ನೀಡಲಾಗಿದೆ.
ಮನೆಯಲ್ಲಿ ಬೇಯಿಸಿದ ಆಹಾರ ಮತ್ತು ಆರೋಗ್ಯಕರ ತರಕಾರಿಗಳನ್ನು ಅವಮಾನಿಸುವ ಮೂಲಕ ತನ್ನ ಮಳಿಗೆಗಳತ್ತ ಹೆಚ್ಚಿನ ಜನರನ್ನು ಕರೆತರಲು ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿತ್ತು. ಕಳೆದ ವಾರ ಪತ್ರಿಕೆಗಳಲ್ಲಿ ಒಂದು ಪುಟ ಜಾಹೀರಾತಿನಲ್ಲಿ ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ನಮ್ಮ ಆಹಾರ ಹೆಚ್ಚು ಶುಭ್ರ ಮತ್ತು ಆರೋಗ್ಯಕ್ಕೆ ಪೂರಕ ಎಂದು ಮ್ಯಾಕ್ಡೊನಾಲ್ಡ್ಸ್ಹೇಳಿತ್ತು. ಇದನ್ನು ಬೇಜವಾಬ್ದಾರಿಯುತ ಜಾಹೀರಾತು ಎಂದು ಬಣ್ಣಿಸಿರುವ ಪುಡ್ ಸೇಫ್ಟಿ ಆ್ಯಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ (ಎಫ್ಎಸ್ಎಸ್ಎಐ) ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ