ಸಂವಿಧಾನದ 35ಎ ವಿಧಿ : 2ನೇ ದಿನವೂ ಕಾಶ್ಮೀರ ಸಂಪೂರ್ಣ ಬಂದ್
Team Udayavani, Aug 31, 2018, 12:23 PM IST
ಜಮ್ಮು : ಸಂವಿಧಾನದ 35ಎ ವಿಧಿಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿಕ್ಕಿರುವಂತೆಯೇ ಪ್ರತ್ಯೇಕತಾವಾದಿಗಳು ಇಂದು ಶುಕ್ರವಾರ ಸಂಪೂರ್ಣ ಕಾಶ್ಮೀರ ಬಂದ್ ಗೆ ಕರೆ ನೀಡಿದ್ದು ಆ ಪ್ರಕಾರ ಬಂದ್ ಶಾಂತಿಯುತವಾಗಿ ನಡೆಯುತ್ತಿದೆ.
ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್ ಅಲಿ ಶಾ ಗೀಲಾನಿ, ಮೀರ್ ವೇಜ್ ಉಮರ್ ಫಾರೂಕ್ ಮತ್ತು ಯಾಸಿನ್ ಮಲಿಕ್ ಸೇರಿರುವ ಜಂಟಿ ಪ್ರತಿರೋಧ ನಾಯಕರು ಬಂದ್ ಕರೆ ನೀಡಿದವರಾಗಿದ್ದಾರೆ.
ಕಾಶ್ಮೀರದಲ್ಲಿ ಇಂದು ಎಲ್ಲ ಅಂಗಡಿ, ಉದ್ಯಮ ಸಂಸ್ಥೆಗಳು, ಕಚೇರಿಗಳು ಮುಚ್ಚಿದ್ದು ಸಾರಿಗೆ ವಾಹನಗಳು ರಸ್ತೆಗಿಳಿದಿಲ್ಲ. ನಿನ್ನೆಯೂ ಇದೇ ರೀತಿಯ ಬಂದ್ ಇತ್ತು. ಇಂದು ಶಾಲೆಗಳಿಗೆ ರಜೆ ನೀಡಲಾಗಿದ್ದು ಸರಕಾರಿ ಕಚೇರಿಗಳಲ್ಲಿ ಕಡಿಮೆ ಹಾಜರಾತಿ ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್