ವಿದೇಶ ಪ್ರವಾಸ -ರಾಹುಲ್ ಗಾಂಧಿ ಭವಿಷ್ಯದಲ್ಲಿ ದೇಶದ ಚಿತ್ರಣ ಬದಲಾಯಿಸುತ್ತಾರೆ: ಸಿಧು ಗುಣಗಾನ

ಹೈಕಮಾಂಡ್ ಓಲೈಕೆಗೆ ಮುಂದಾದ ಬಂಡಾಯ ನಾಯಕ, ರಾಹುಲ್ ಸಮಯ ಕೊಟ್ಟೇ ಇರಲಿಲ್ಲ

Team Udayavani, Jan 4, 2022, 10:25 AM IST

ವಿದೇಶ ಪ್ರವಾಸ -ರಾಹುಲ್ ಗಾಂಧಿ ಭವಿಷ್ಯದಲ್ಲಿ ದೇಶವನ್ನು ಬದಲಾಯಿಸುತ್ತಾರೆ: ಸಿಧು ಗುಣಗಾನ

ಪಂಜಾಬ್: ಪಂಚರಾಜ್ಯಗಳ ಚುನಾವಣಾ ಸಿದ್ಧತೆಯ ಸಮಯದಲ್ಲಿ ವಿದೇಶ ಪ್ರವಾಸಕ್ಕೆ ತೆರಳಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮರ್ಥಿಸಿಕೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯ ಜತೆ ಭಿನ್ನಾಭಿಪ್ರಾಯ ಹೊಂದಿರುವ ಸಿಧು ಈಗ ಏಕಾಏಕಿ ಹೈಕಮಾಂಡ್ ಪರ ವಾಲಿಕೊಂಡಿದ್ದು, ರಾಹುಲ್ ವಿರುದ್ಧ ಕೇಳಿ ಬರುತ್ತಿದ್ದ ಟೀಕೆಗೆ ಬಹಿರಂಗ ಸಮರ್ಥನೆ ನೀಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿರುವ ಅವರು, ಯಾರೂ ರಜಾ ತೆಗೆದುಕೊಳ್ಳುವುದೇ ಇಲ್ಲ. ರಾಹುಲ್ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಯಾಕೆ ಟೀಕಿಸಬೇಕು.

ಅವರ ನೇತೃತ್ವದಲ್ಲೇ ಪಂಜಾಬ್‍ನಲ್ಲಿ ಕಾಂಗ್ರೆಸ್ 76 ಸ್ಥಾನಗಳನ್ನು ಗೆದ್ದಿದೆ. 8 ಕಾಂಗ್ರೆಸ್ ಸಂಸದರು ಇದ್ದಾರೆ. ರಾಹುಲ್ ಗಾಂಧಿ ಯಾವಾಗ ಬೇಕಾದರೂ ಪಂಜಾಬಿಗೆ ಬರಲು ಸ್ವತಂತ್ರರು. ಆ.3ರ ರ್ಯಾಲಿಗೆ ಬರುತ್ತೇನೆ ಎಂದು ಅವರು ನಮಗೆ ಕಾಲಾವಕಾಶ ನೀಡಿರಲೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೇಶ ಬದಲಿಸುತ್ತಾರೆ :
ಗಾಂಧಿ ಕುಟುಂಬ ಸುಸಂಸ್ಕೃತ ಕುಟುಂಬ. ಯಾವುದೇ ರಾಜ್ಯದ ಅಧಿಕಾರದಲ್ಲಿ ಅನಗತ್ಯ ಮೂಗು ತೂರಿಸುವುದಕ್ಕೆ ಅವರು ಹೋಗುವುದಿಲ್ಲ. ಪಂಜಾಬ್ ರಾಜಕೀಯದಲ್ಲೂ ಅವರು ಹಸ್ತಕ್ಷೇಪ ಮಾಡಿಲ್ಲ. ನೋಡುತ್ತಾ ಇರಿ ರಾಹುಲ್ ಗಾಂಧಿ ಭವಿಷ್ಯದಲ್ಲಿ ದೇಶದ ಚಿತ್ರಣವನ್ನು ಬದಲಾಯಿಸುತ್ತಾರೆ ಎಂದು ಗುಣಗಾನ ಮಾಡಿದ್ದಾರೆ.

ಕಾಂಗ್ರೆಸ್‍ನ ಒಳಜಗಳ ಹಾಗೂ ರಾಹುಲ್ ಗಾಂಧಿ ಪ್ರವಾಸದ ಮಧ್ಯೆಯೇ ಬಿಜೆಪಿ ತನ್ನ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ಆನವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ಆದರೆ ರಾಹುಲ್ ಗಾಂಧಿ ಆಗಮನ ಎಂದು ? ಎಂಬ ಪ್ರಶ್ನೆಗೆ ಉತ್ತರಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ಇಲ್ಲ.

ಟಾಪ್ ನ್ಯೂಸ್

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಟ್ವಿಟರ್‌ ನ್ನು ಮನಸ್ಸು ಮಾಡಿದರೆ ಈಗಲೂ ಖರೀದಿಸಲು ಸಿದ್ಧ: ಎಲಾನ್‌ ಮಸ್ಕ್

ಟ್ವಿಟರ್‌ ಮನಸ್ಸು ಮಾಡಿದರೆ ಈಗಲೂ ಖರೀದಿಸಲು ಸಿದ್ಧ: ಎಲಾನ್‌ ಮಸ್ಕ್

1-fsfsfsdf

ಉಪ್ಪುಂದ: ಕಾಲುಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲು

1-asdsadas

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನ; ಟಿಟಿಯಲ್ಲಿ ಅಚಂತಾ ಕಮಾಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೂ 300 ಯೂನಿಟ್‌ ಉಚಿತ ವಿದ್ಯುತ್‌ ; ಕಾಂಗ್ರೆಸ್‌ ಭರವಸೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್‌ ಉಚಿತ ವಿದ್ಯುತ್‌; ಕಾಂಗ್ರೆಸ್‌ ಭರವಸೆ

Shindhe

ಕೊನೆಗೂ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

1-sdsdsa

ಪ್ರವಾದಿ ಚರ್ಚೆ: ಬಂಧನ ಭೀತಿಯಿಂದ ನಾವಿಕಾ ಕುಮಾರ್ ಪಾರು

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.