1962ರ ಭಾರತವೇ ಬೇರೆ, 2017ರ ಭಾರತವೇ ಬೇರೆ: ಚೀನಕ್ಕೆ ಜೇಟ್ಲಿ

Team Udayavani, Jun 30, 2017, 3:09 PM IST

Jaitely-700.jpg

ಹೊಸದಿಲ್ಲಿ : ‘ಭಾರತೀಯ ಸೇನೆ ತನ್ನ  ಐತಿಹಾಸಿಕ ಪಾಠಗಳನ್ನು ಕಲಿಯಬೇಕು’ ಎಂದು ಚೀನ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಒಂದು ದಿನದ ತರುವಾಯ, ಭಾರತದ ರಕ್ಷಣಾ ಸಚಿವ ಅರುಣ್‌ ಜೇಟ್ಲಿ ಅವರು ಇಂದು ಶುಕ್ರವಾರ “1962ರ ಭಾರತವೇ ಬೇರೆ; 2017ರ ಭಾರತವೇ ಬೇರೆ‌’ ಎಂದು ಚೀನಕ್ಕೆ ನೇರವಾಗಿ ಹೇಳಿದ್ದಾರೆ.

ಸಿಕ್ಕಿಂ ವಲಯದಲ್ಲಿ ಉಂಟಾಗಿರುವ ಗಡಿ ಬಿಕ್ಕಟ್ಟನ್ನು ಬಗೆ ಹರಿಸಲು ಅರ್ಥಪೂರ್ಣ ಮಾತುಕತೆ ಸಾಧ್ಯವಾಗಬೇಕಿದ್ದರೆ ಭಾರತ ಈ ಪ್ರದೇಶದಲ್ಲಿನ ಸೇನೆಯನ್ನು ಹಿಂದೆಗೆಯಬೇಕು ಮತ್ತು ಐತಿಹಾಸಿಕ ಪಾಠಗಳನ್ನು ಕಲಿತುಕೊಳ್ಳಬೇಕು ಎಂದು 1962ರ ಯುದ್ಧದ ಕಹಿನೆನಪನ್ನು ಚೀನ ಭಾರತಕ್ಕೆ ನೆನಪಿಸಿಕೊಡಲು ಕುಹಕದ ಶೈಲಿಯನ್ನು ಬಳಸಿತ್ತು. 

ಚೀನ, ಸಿಕ್ಕಿಂ ವಲಯದಲ್ಲಿನ ವ್ಯೂಹಾತ್ಮಕ ಪ್ರಾಮುಖ್ಯದ ಡೋಂಗ್‌ಲಾಂಗ್‌ನಲ್ಲಿ ರಸ್ತೆಯನ್ನು ನಿರ್ಮಿಸುತ್ತಿರುವುದು ಮತ್ತು ಇಲ್ಲಿಂದ ಭಾರತ ತನ್ನ ಸೇನೆಯನ್ನು ಹಿಂದೆಗೆಯುವಂತೆ ಹೇಳಿರುವುದು ಭಾರತವನ್ನು ಕೆರಳಿಸಿದೆ. ಭೂತಾನ್‌ ಕೂಡ ಚೀನ ಡೋಂಗ್‌ಲಾಂಗ್‌ನಲ್ಲಿ ರಸ್ತೆ ನಿರ್ಮಿಸಿರುವುದನ್ನು ವಿರೋಧಿಸಿದೆ. 

“ಚೀನ ನಮಗೆ 1962ರ ಯುದ್ಧವನ್ನು ನೆನಪಿಸಿಕೊಡಲು ಯತ್ನಿಸುತ್ತಿರುವುದಾದರೆ ನಾವು ಕೂಡ ಅದಕ್ಕೆ ಹೇಳಬಯಸುತ್ತೇವೆ : 1962ರ ಭಾರತವೇ ಬೇರೆ, 2107ರ ಭಾರತವೇ ಬೇರೆ’ ಎಂದು ಯಾವುದೇ ಸುತ್ತು ಬಳಸಿಲ್ಲದೆ ನೇರ ಮಾತುಗಳಲ್ಲಿ  ಜೇಟ್ಲಿ ಹೇಳಿದರು. 

ಚೀನ ರಸ್ತೆ ನಿರ್ಮಿಸಿರುವ ಡೋಂಗ್ಲಾಂಗ್‌ ಪ್ರದೇಶವು ಭೂತಾನಿಗೆ ಒಳಪಟ್ಟದ್ದು ಮತ್ತು ಭಾರತದ ವ್ಯೂಹಾತ್ಮಕ ಗಡಿ ಭಾಗದಲ್ಲಿ ಇರುವಂಥದ್ದು. ಈಗ ಭೂತಾನ್‌ ಈ ರಸ್ತೆಗೆ ಆಕ್ಷೇಪಿಸಿರುವುದರಿಂದ ವಿಷಯ ಏನೆಂಬುದು ಸ್ಪಷ್ಟವಾಗಿದೆ; ಚೀನ ತನ್ನದಲ್ಲದ ಸ್ಥಳದಲ್ಲಿ ರಸ್ತೆಯನ್ನು ನಿರ್ಮಿಸುತ್ತಿದ್ದು ಅದು ಸಂಪೂರ್ಣವಾಗಿ ತಪ್ಪು ಕೆಲಸ’ ಎಂದು ಜೇಟ್ಲಿ ಹೇಳಿದರು. 

ಟಾಪ್ ನ್ಯೂಸ್

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Revanna 2

H.D. Revanna ಮೇ 13 ರ ವರೆಗೆ ಪರಪ್ಪನ ಅಗ್ರಹಾರದಲ್ಲೇ

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

1-ka

Udupi; ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.