ಮ್ಯಾಡ್ರಿಡ್ ಓಪನ್: ಹಾಲೆಪ್‌ಗೆ ಪ್ರಶಸ್ತಿ
Team Udayavani, May 15, 2017, 1:26 PM IST
ಮ್ಯಾಡ್ರಿಡ್: ಫ್ರಾನ್ಸ್‌ನ ಕ್ರಿಸ್ಟಿನಾ ಮಡೆನೋವಿಕ್ ಅವರನ್ನು ಮೂರು ಸೆಟ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿದ ಸಿಮೋನಾ ಹಾಲೆಪ್ ಸತತ ಎರಡನೇ ವರ್ಷ ಮ್ಯಾಡ್ರಿಡ್ ಓಪನ್ ಟೆನಿಸ್ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಮೂರನೇ ಶ್ರೇಯಾಂಕದ ಹಾಲೆಪ್ ಶ್ರೇಷ್ಠ ಮಟ್ಟದ ಟೆನಿಸ್ ಆಟ ಪ್ರದರ್ಶಿಸಿ 7-5, 6-7 (5), 6-2 ಸೆಟ್‌ಗಳಿಂದ 14ನೇ ಶ್ರೇಯಾಂಕದ ಮಡೆನೋವಿಕ್ ಅವರನ್ನು ಉರುಳಿಸಿದರು. ಕಳೆದ ನಾಲ್ಕು ವರ್ಷಗಳಲ್ಲಿ ಹಾಲೆಪ್ ಮೂರನೇ ಬಾರಿ ಮ್ಯಾಡ್ರಿಡ್ ಓಪನ್‌ನ ಫೈನಲ್‌ನಲ್ಲಿ ಆಡಿದ್ದರು. 2014ರಲ್ಲಿ ಅವರು ಫೈನಲ್‌ನಲ್ಲಿ ಮರಿಯಾ ಶರಪೋವಾಗೆ ಶರಣಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ