ಯೇಸುದಾಸ್ ತಮ್ಮ ಕೆ.ಜೆ. ಜಸ್ಟಿನ್ ಸಾವು ; ಆತ್ಮಹತ್ಯೆ ಶಂಕೆ
Team Udayavani, Feb 7, 2020, 11:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಚ್ಚಿ: ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ. ಯೇಸುದಾಸ್ರವರ ಕಿರಿಯ ಸಹೋದರ ಕೆ.ಜೆ. ಜಸ್ಟಿನ್ ರವರ (62) ಮೃತದೇಹ ಕೊಚ್ಚಿ ಜಿಲ್ಲೆಯ ತಿಕ್ಕಕ್ಕಾರದಲ್ಲಿನ ಅವರ ನಿವಾಸದ ಬಳಿಯೇ ಇರುವ ವಲ್ಲಪಾದಂ ಕಿರು ಜಲಾಗಾರದ ಹಿನ್ನೀರಿನಲ್ಲಿ ಪತ್ತೆಯಾಗಿದೆ.
ಮಂಗಳವಾರ ಸಂಜೆಯಿಂದ ನಾಪತ್ತೆಯಾಗಿದ್ದ ಜಸ್ಟಿನ್ರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿ, ಪೊಲೀಸರಿಗೆ ದೂರನ್ನೂ ನೀಡಿದ್ದರು. ಕೆಲವೇ ಗಂಟೆಗಳಲ್ಲಿ ಜಸ್ಟಿನ್ರವರ ಮೃತದೇಹ ಪತ್ತೆಯಾಗಿತ್ತು.
ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಅನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಯೇಸುದಾಸ್ ಬಂದ ಅನಂತರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ