Air India, ಸಿಂಗಲ್ ರಿಟೇಲ್ ನಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಅಸ್ತು!


Team Udayavani, Jan 10, 2018, 4:36 PM IST

Singal.jpg

ನವದೆಹಲಿ:ಸಿಂಗಲ್ ಬ್ರ್ಯಾಂಡ್ ರಿಟೇಲ್, ನಿರ್ಮಾಣ ಹಾಗೂ ಏರ್ ಇಂಡಿಯಾದಲ್ಲಿ  ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ನೀತಿಯಲ್ಲಿನ ಪ್ರಮುಖ ಬದಲಾವಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. 

ಸಿಂಗಲ್ ಬ್ರ್ಯಾಂಡ್ ರಿಟೇಲ್ ನಲ್ಲಿ ಶೇ.100ರಷ್ಟು ಹಾಗೂ ಸರ್ಕಾರಿ ಸ್ವಾಮಿತ್ವದ ಏರ್ ಇಂಡಿಯಾದಲ್ಲಿ ಶೇ.49ರಷ್ಟು ವಿದೇಶಿ ನೇರ ಬಂಡವಾಳ(ಎಫ್ ಡಿಐ) ಹೂಡಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ವಿದೇಶಿ ವಿಮಾನಯಾನ ಸಂಸ್ಥೆ ಸರ್ಕಾರದ ಅನುಮೋದನೆ ಮೂಲಕ ಏರ್ ಇಂಡಿಯಾ ಸಂಸ್ಥೆಯಲ್ಲಿ ಶೇ.49ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಬಹುದಾಗಿದೆ. ಇದರಿಂದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಮತ್ತಷ್ಟು ಉತ್ತಮ ಸೇವೆ ನೀಡುವ ಯೋಜನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಏರ್‌ ಇಂಡಿಯಾದ ಸಮರ್ಥ ನಿರ್ವಹಣೆ ಹಾಗೂ ಮಾಲೀಕತ್ವ ಭಾರತೀಯರಲ್ಲಿಯೇ ಉಳಿಯಬೇಕು ಎಂಬ ಉದ್ದೇಶದೊಂದಿಗೆ ಗರಿಷ್ಠ ಶೇ. 49ರಷ್ಟು ನೇರ ಅಥವಾ ಪರೋಕ್ಷ ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಸದ್ಯ ಸಿಂಗಲ್ ಬ್ರ್ಯಾಂಡ್ ರಿಟೇಲ್ ಕ್ಷೇತ್ರದಲ್ಲಿ ಶೇ.49ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಲು ಅವಕಾಶ ಇದ್ದು, ಅದಕ್ಕಿಂತ ಹೆಚ್ಚು (ಶೇ.100) ಹೂಡಿಕೆ ಮಾಡಬೇಕಿದ್ದರೆ ಕೇಂದ್ರ ಸರ್ಕಾರದ ಅನುಮತಿಯ ಅಗತ್ಯವಿದೆ ಎಂದು ವರದಿ ತಿಳಿಸಿದೆ.

ವ್ಯವಹಾರವನ್ನು ಸುಲಲಿತಗೊಳಿಸುವ ನಿಟ್ಟಿನಲ್ಲಿ ಎಫ್ ಡಿಐ ನಿಯಮಾವಳಿಯನ್ನು ಉದಾರೀಕರಣಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಹಿಂದೆ ಯುಪಿಎ ಸರ್ಕಾರ  ಏರ್ ಇಂಡಿಯಾದಲ್ಲಿ ಎಫ್ ಐಡಿ ಹೂಡಿಕೆ ಬಗ್ಗೆ ಪ್ರಸ್ತಾಪವಿಟ್ಟಾಗ ವಿಪಕ್ಷದಲ್ಲಿದ್ದ ಭಾರತೀಯ ಜನತಾ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಏತನ್ಮಧ್ಯೆ ಸಿಂಗಲ್ ಬ್ರ್ಯಾಂಡ್ ರಿಟೇಲ್ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕೊಟ್ಟಿರುವುದಕ್ಕೆ ಆಲ್ ಇಂಡಿಯಾ ಟ್ರೇಡರ್ಸ್ ವಿರೋಧಿಸಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.