ದೇಶಾದ್ಯಂತ ಎಲ್ಲ ಮೆಟ್ರೋಸೇವೆಗಳಿಗೆ ಒಂದೇ ಕಾರ್ಡ್‌!


Team Udayavani, Jun 16, 2019, 7:47 AM IST

q-33

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಇತ್ತೀಚೆಗಷ್ಟೇ ಒನ್‌ ನೇಶನ್‌ ಒನ್‌ ಕಾರ್ಡ್‌ ಎಂಬ ವಿಶಿಷ್ಟ ಸ್ಮಾರ್ಟ್‌ ಕಾರ್ಡ್‌ ಬಿಡುಗಡೆ ಮಾಡಿದ್ದ ಕೇಂದ್ರ ಸರಕಾರ ಈಗ ಹೊಸ ಸ್ಮಾರ್ಟ್‌ ಕಾರ್ಡ್‌ ಬಿಡುಗಡೆ ಮಾಡಲು ನಿರ್ಧ ರಿಸಿದೆ. ಈ ಹೊಸ ಸ್ಮಾರ್ಟ್‌ ಕಾರ್ಡ್‌ ಬಳಸಿ ದೇಶದ ಯಾವುದೇ ಮೆಟ್ರೋದಲ್ಲಾದರೂ ಸಂಚರಿಸಬಹುದು.

ಒನ್‌ ನೇಶನ್‌ ಒನ್‌ ಕಾರ್ಡ್‌ ಪvೆ ದರೆ ಯಾವುದೇ ಸರಕಾರಿ ಸಾರಿಗೆ ಸೇವೆಯನ್ನಾದರೂ ಬಳಸ ಬಹುದು. ಆದರೆ ಹೊಸ ಸ್ಮಾರ್ಟ್‌ ಕಾರ್ಡ್‌ ಕೇವಲ ಮೆಟ್ರೋ ದಲ್ಲಿ ಪ್ರಯಾ ಣಿಸಲು ಅನುಕೂಲವಾಗಿದೆ. ಮೂಲಗಳ ಪ್ರಕಾರ ಮುಂದಿನ 6 ತಿಂಗಳಲ್ಲಿ ಈ ಕಾರ್ಡ್‌ ಅನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ವಿದೇಶಿ ನಾಗರಿಕರು ಪಾಸ್‌ಪೋರ್ಟ್‌ ದಾಖಲೆ ನೀಡಿ ಹಾಗೂ ಭಾರತೀಯರು ಆಧಾರ್‌ ಕಾರ್ಡ್‌ ಅಥವಾ ಇತರ ದಾಖಲೆ ನೀಡಿ ಕಾರ್ಡ್‌ ಪಡೆಯಬಹುದು. ಸಿಡಾಕ್‌ ಸಂಸ್ಥೆಗೆ ಕಾರ್ಡ್‌ ರೂಪಿಸುವ ಹೊಣೆಗಾರಿಕೆ ನೀಡಲಾಗಿದೆ. ಸೀಮಿತ ಅವಧಿಗೆ ದೇಶ ತಿರುಗಾಡುವವರಿಗೆ ಇದು ಅನು ಕೂಲಕರವಾಗುವಂತೆ ರೂಪಿಸಲಾಗುತ್ತಿದೆ.

ಟಾಪ್ ನ್ಯೂಸ್

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Imran Tahir played a blinder for World Giants

ಇಮ್ರಾನ್ ತಾಹಿರ್ ಸ್ಪೋಟಕ ಬ್ಯಾಟಿಂಗ್

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

Asaduddin Owaisi

ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿ

ಈಗ ಆನ್‌ಲೈನ್‌ ಪ್ರಚಾರದ ಹವಾ; ಉ.ಪ್ರ, ಗೋವಾದಲ್ಲಿ ಡಿಜಿಟಲ್‌ ಪ್ರಚಾರ ಶುರು

ಈಗ ಆನ್‌ಲೈನ್‌ ಪ್ರಚಾರದ ಹವಾ; ಉ.ಪ್ರ, ಗೋವಾದಲ್ಲಿ ಡಿಜಿಟಲ್‌ ಪ್ರಚಾರ ಶುರು

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

3praksh

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಕಣ್ಮರೆ: ಮುಂದುವರೆದ ಶೋಧ ಕಾರ್ಯ

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

Imran Tahir played a blinder for World Giants

ಇಮ್ರಾನ್ ತಾಹಿರ್ ಸ್ಪೋಟಕ ಬ್ಯಾಟಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.