ಏಕಬಳಕೆ ಪ್ಲಾಸ್ಟಿಕ್ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್ ರೈ
Team Udayavani, Jul 1, 2022, 10:10 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ (ಎಸ್‌ಯುಪಿ) ನಿಷೇಧ ಕಾನೂನನ್ನು ಉಲ್ಲಂಘಿ ಸುವವರಿಗೆ ಒಂದು ಲಕ್ಷ ರೂ. ದಂಡ ಅಥವಾ 5 ವರ್ಷಗಳವರೆಗಿನ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
19 ರೀತಿಯ ಎಸ್‌ಯುಪಿಗಳನ್ನು ನಿಷೇಧಿಸಲಾಗಿದ್ದು, ಅವುಗಳನ್ನು ಬಳಸುವವರಿಗೆ ಜು.10ರವರೆಗೆ ನೋಟಿಸ್ ನೀಡಲಾಗುವುದು. ಅದರ ನಂತರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!