Miss World ; ವಿಶ್ವ ಸುಂದರಿ ಸ್ಪರ್ಧೆಯಿಂದ ಹೊರಬಿದ್ದ ಸಿನಿ ಶೆಟ್ಟಿ
Team Udayavani, Mar 10, 2024, 1:25 AM IST
ಮುಂಬಯಿ: ಮುಂಬಯಿಯಲ್ಲಿ ನಡೆದ 71ನೇ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾರತದ ಪ್ರತಿನಿಧಿಯಾಗಿದ್ದ ಕರ್ನಾಟಕದ ಮಂಗಳೂರು ಮೂಲದ ಮುಂಬಯಿ ಬೆಡಗಿ ಸಿನಿ ಶೆಟ್ಟಿ ಶನಿವಾರ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.
115 ರಾಷ್ಟ್ರಗಳ ಪ್ರತಿನಿಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಗ್ರ 8 ಸುಂದರಿಯರ ಸಾಲಿನಲ್ಲಿ ಸಿನಿ ಶೆಟ್ಟಿ ಕೂಡ ಸ್ಥಾನ ಪಡೆದಿದ್ದರು. ಕೊನೆಯ ನಾಲ್ವರು ಸ್ಪರ್ಧಿಗಳ ಆಯ್ಕೆ ಸಂದರ್ಭದಲ್ಲಿ ಸಿನಿ ಶೆಟ್ಟಿ ಹೊರಗುಳಿದರು. ಈಕೆ ಈ ಹಿಂದೆ ಮಿಸ್ ಇಂಡಿಯಾ ವರ್ಲ್ಡ್ ಪಟ್ಟವನ್ನೂ ಮುಡಿಗೇರಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ