ಮಹಾರಾಷ್ಟ್ರದಲ್ಲಿ ನಕಲಿ ನೋಟು ಮುದ್ರಣ ಪತ್ತೆ: 6 ಮಂದಿ ಅರೆಸ್ಟ್
Team Udayavani, Jun 14, 2018, 4:57 PM IST
ಮುಂಬಯಿ : ಇಲ್ಲಿಂದ ಸುಮಾರು 250 ಕಿ.ಮೀ. ದೂರದ ಪಶ್ಚಿಮ ಮಹಾರಾಷ್ಟ್ರದ ಸಾತಾರದಲ್ಲಿ ಕಲರ್ ಫೋಟೋ ಕಾಪಿಯರ್ ಬಳಸಿಕೊಂಡು 2000 ಮತ್ತು 500 ರೂ. ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರೆನ್ನಲಾದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು 26.54 ಲಕ್ಷ ರೂ. ಮುಖ ಬೆಲೆಯ ನಕಲಿ ನೋಟುಗಳನ್ನು ಹಾಗೂ 29.88 ಲಕ್ಷ ರೂ. ಮುಖ ಬೆಲೆಯ ಒಂದು ಬದಿ ಮಾತ್ರವೇ ಮುದ್ರಿಸಲ್ಪಟ್ಟ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಿನ್ನೆ ಗುರುವಾರ ಇಲ್ಲಿನ ಕಟೇಶ್ವರ ದೇವಾಲಯದ ಹೊರಗೆ ಇಬ್ಬರು ವ್ಯಕ್ತಿಗಳು ಈ ನಕಲಿ ನೋಟುಗಳನ್ನು ಸಾಚಾ ನೋಟುಗಳಂತೆ ವ್ಯವಹಾರಕ್ಕೆ ಬಳಸಲು ಯತ್ನಿಸಿದಾಗ ಅವರು ಸಿಕ್ಕಿಬಿದ್ದರು. ಕ್ರೈಮ್ ಬ್ರಾಂಚ್ ತಂಡದವರು ಇವರನ್ನು ತೀವ್ರವಾಗಿ ಪ್ರಶ್ನಿಸಿದಾಗ ಅವರು ಈ ನಕಲಿ ನೋಟು ಮುದ್ರಣದ ಬಗ್ಗೆ ಬಾಯಿ ಬಿಟ್ಟರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ