6 ದಿನಗಳ ಆರ್‌ಎಸ್‌ಎಸ್‌ ಸಭೆ ; ರಾಮ ಮಂದಿರವೇ ಮುಖ್ಯ ಅಜೆಂಡಾ

Team Udayavani, Nov 11, 2018, 10:19 AM IST

mohan.jpg

 ವಾರಣಾಸಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು 6 ದಿನಗಳ ಕಾಲ ವಾರಣಾಸಿ ಭೇಟಿಯಲ್ಲಿದ್ದು  ಪ್ರಮುಖ ಸಭೆಗಳಲ್ಲಿ ಭಾಗಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ಸ್ವಕ್ಷೇತ್ರ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಮುನ್ನಾ ದಿನ ಈ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ. 

ನವೆಂಬರ್‌ 11 ರಿಂದ ನವೆಂಬರ್‌ 16 ರ ವರೆಗೆ ಆರ್‌ಎಸ್‌ಎಸ್‌ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಮುಖ್ಯವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವೇ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.

 ಪ್ರಧಾನಿ ನರೇಂದ್ರ ಮೋದಿ  ಮತ್ತು ಮೋಹನ್‌ ಭಾಗವತ್‌ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ. 

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.