ಜೇನುನೊಣ ದಾಳಿ: ಇಬ್ಬರು ಮಹಿಳೆಯರ ಸಹಿತ 6 ಮಂದಿಗೆ ಗಾಯ
Team Udayavani, Dec 11, 2018, 11:31 AM IST
ಮುಜಫರನಗರ : ಇಲ್ಲಿನ ಬೇಲ್ಡಾ ಸೇತುವೆ ಸಮೀಪ ಗಂಗಾ ಕಾಲುವೆ ರಸ್ತೆಯಲ್ಲಿ ಜೇನು ನೊಣಗಳ ಹಠಾತ್ ದಾಳಿಗೆ ಇಬ್ಬರು ಮಹಿಳೆಯರ ಸಹಿತ ಆರು ಮಂದಿ ಗಾಯಗೊಂಡ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಿಂದಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ವಲ್ಪ ಹೊತ್ತು ಬಾಧಿತವಾಯಿತು.
ಗಾಯಾಳುಗಳನ್ನು ಒಡನೆಯೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಇವರನ್ನು ಸೋನು, ದೀಪಾಂಶಿ, ಹರ್ಜಾ, ಫುರ್ಕಾನ್, ದೀಪಕ್, ಅರುಣ್ ಮತ್ತು ರೇಖಾ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ