ಗೋಧ್ರಾ : 2 ಕೋಮುಗಳ ನಡುವೆ ಘರ್ಷಣೆ, ಆರು ಮಂದಿಗೆ ಗಾಯ
Team Udayavani, Jun 9, 2018, 3:37 PM IST
ಗೋಧ್ರಾ : ರಸ್ತೆ ಮೇಲೆ ಬೈಕ್ ಪಾರ್ಕ್ ಮಾಡಿದ್ದನ್ನು ಆಟೋ ಚಾಲಕ ಪ್ರಶ್ನಿಸಿದ್ದಕ್ಕೆ ಉಂಟಾದ ಮಾತಿನ ಜಗಳ ಎರಡು ವಿಭಿನ್ನ ಕೋಮುಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿ ಆರು ಮಂದಿ ಗಾಯಗೊಂಡ ಘಟನೆ ಇಲ್ಲಿನ ಖಾದಿ ಫಾಲಿಯಾ ಪ್ರದೇಶದಲ್ಲಿ ನಿನ್ನೆ ಶುಕ್ರವಾರ ರಾತ್ರಿ ನಡೆದಿದೆ.
ಪರಸ್ಪರ ಘರ್ಷಣೆ, ಕಲ್ಲೆಸೆತ, ಹೊಡೆದಾಟದಲ್ಲಿ ತೊಡಗಿಕೊಂಡ ಉದ್ರಿಕ್ತ ಗುಂಪುಗಳನ್ನು ಚದುರಿಸಲು ಪೊಲೀಸರು ಅಶ್ರು ವಾಯ ಪ್ರಯೋಗಿಸಿದರೆಂದು ಗೋಧ್ರಾ ಬಿ ವಿಭಾಗದ ಪೊಲೀಸ್ ಠಾಣಾಧಿಕಾರಿ ಎಂ ಸಿ ಸಂಗ್ತ್ಯಾನಿ ತಿಳಿಸಿದ್ದಾರೆ.
ಪೊಲೀಸರು ಘಟನೆ ಸಂಬಂಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ; ಆದರೆ ಈ ತನಕ ಯಾರನ್ನೂ ಬಂಧಿಸಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್