ಜಾರ್ಖಂಡ್ : ಆರು ಮಾವೋವಾದಿಗಳಿಂದ ಶಸ್ತ್ರ ತ್ಯಾಗ, ಪೊಲೀಸರಿಗೆ ಶರಣು
Team Udayavani, Jun 17, 2019, 3:44 PM IST
ಡುಮ್ಕಾ : ತಮ್ಮ ತಲೆಗೆ ನಗದು ಇನಾಮು ಹೊಂದಿದ್ದ ಆರು ಮಾವೋವಾದಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಇಂದು ಸೋಮವಾರ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದರು.
ಶರಣಾದ ಮಾವೋ ಬಂಡುಕೋರರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಇವರಿಗೆ ಹಜಾರಿಬಾಗ್ ನ ಬಯಲು ಬಂಧೀಖಾನೆಯಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಸುಪರಿಂಟೆಂಡೆಂಟ್ ವೈ ಎಸ್ ರಮೇಶ್ ತಿಳಿಸಿದ್ದಾರೆ.
ಶರಣಾಗಿರುವ ಎಲ್ಲ ಆರು ಮಂದಿ ಮಾವೋವಾದಿಗಳಿಗೆ ಅವರ ತಲೆಗಿದ್ದ ಇನಾಮನ್ನು ಚೆಕ್ ರೂಪದಲ್ಲಿ ಕೊಡಲಾಗಿದೆ.
ಈ ಸಂದರ್ಭದಲ್ಲಿ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡುಮ್ಕಾ ವಲಯ) ರಾಜ್ ಕುಮಾರ್ ಲಾಕ್ರಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ