ಆರು ವರ್ಷದ ಬಾಲಕನ ಮೇಲೆ ಯುವಕನಿಂದ ಅನೈಸರ್ಗಿಕ ಸೆಕ್ಸ್
Team Udayavani, Apr 4, 2019, 11:20 AM IST
ಮುಜಫರನಗರ : ಆರು ವರ್ಷದ ಬಾಲಕನ ಮೇಲೆ ಯುವಕನೋರ್ವ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕನು ಮಾನಸಿಕ ಮತ್ತು ದೈಹಿಕ ಆಘಾತಕ್ಕೆ ಗುರಿಯಾಗಿದ್ದು ಆತನ ಹೆತ್ತವರು ಈ ಬಗ್ಗೆ ಭೋಪಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ ಎಂದು ಎಸ್ಎಚ್ಓ ಎಂ ಎಸ್ ಗಿಲ್ ತಿಳಿಸಿದ್ದಾರೆ.
ಆರೋಪಿ ಯುವಕನು ಅಪ್ತಾಪ್ತ ವಯಸ್ಸಿನವನೆಂದು ಗೊತ್ತಾಗಿದೆ ಆತನೀಗ ನಾಪತ್ತೆಯಾಗಿದ್ದಾನೆ.
ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಸಂತ್ರಸ್ತ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್