ಭಾರತದಲ್ಲಿ ಆರನೇ ಕೋವಿಡ್-19 ಪ್ರಕರಣ ಪತ್ತೆ
Team Udayavani, Mar 3, 2020, 7:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್-19 (ಕೊರೋನಾ ವೈರಸ್) ಹೊಸ ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಇದುವರೆಗೂ ಪತ್ತೆಯಾದ ಕೋವಿಡ್-19 ಪ್ರಕರಣಗಳ ಸಂಖ್ಯೆ ಆರಕ್ಕೇರಿದೆ.
ಈ ಹೊಸ ಪ್ರಕರಣ ರಾಜಸ್ಥಾನದ ಜೈಪುರದಲ್ಲಿ ಪತ್ತೆಯಾಗಿದ್ದು ಇಟಲಿ ದೇಶದ ಪ್ರವಾಸಿಯೊಬ್ಬರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಈ ವಿಷಯವನ್ನು ಕೆಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.
ಇಟಲಿ ದೇಶದ ಈ ಪ್ರವಾಸಿಯಿಂದ ಶನಿವಾರ ಸಂಗ್ರಹಿಸಲಾಗಿದ್ದ ಮೊದಲ ಮಾದರಿ ನೆಗೆಟಿವ್ ಆಗಿತ್ತು. ಆದರೆ ಆ ವ್ಯಕ್ತಿಯ ಆರೋಗ್ಯ ಸ್ಥಿತಿ ಬಿಗಡಾಯಿಸಲಾರಂಭಿಸಿತು ತಕ್ಷಣವೇ ಆತನ ಎರಡನೇ ಮಾದರಿಯನ್ನು ಸಂಗ್ರಹಿಸಿ ಅದನ್ನು ಸೋಮವಾರದಂದು ಪರೀಕ್ಷೆಗೊಳಪಡಿಸಿದಾಗ ಅದು ಪಾಸಿಟಿವ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ