ಗುಜರಾತ್ನಲ್ಲಿ 60ಕ್ಕೂ ಅಧಿಕ ಬ್ರಹ್ಮಿಣಿ ಹಂಸಗಳ ನಿಗೂಢ ಸಾವು
Team Udayavani, Feb 6, 2019, 1:47 PM IST
ವಡೋದರ : ಗುಜರಾತ್ನ ಭರೂಚ್ ಚಿಲ್ಲೆಯಲ್ಲಿ 60ಕ್ಕೂ ಹೆಚ್ಚು ಬ್ರಹ್ಮಿಣಿ ಹಂಸಗಳು ನಿಗೂಢ ಸನ್ನಿವೇಶದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ಈ ಬ್ರಹ್ಮಿಣಿ ಹಂಸಗಳ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಝಗಾದಿಯಾ ಅರಣ್ಯಾಧಿಕಾರಿ ವಿ ಝಡ್ ತಡವಿ ತಿಳಿಸಿದ್ದಾರೆ.
ಬ್ರಹ್ಮಿಣಿ ಹಂಸಗಳು ಮೂರು ಗ್ರಾಮಗಳ ನರ್ಮದಾ ನದೀ ಪಾತ್ರೆಯ ಉದ್ದಕ್ಕೂ ಸತ್ತು ಬಿದ್ದಿರುವುದು ಕಂಡು ಬಂದಿರುವುದಾಗಿ ತಡವಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ