ಆಫ್ ಸೆಟ್‌ನಿಂದ ಕೌಶಲ ವೃದ್ಧಿ

Team Udayavani, Jul 16, 2019, 5:15 AM IST

ಹೊಸದಿಲ್ಲಿ: ರಫೇಲ್‌ ಯುದ್ಧ ವಿಮಾನದ ಒಪ್ಪಂದದಲ್ಲಿ ಮಾಡಿಕೊಂಡ ಆಫ್ಸೆಟ್‌ ಕರಾರಿನಿಂದ ದೇಶದ ಯುವಕರಿಗೆ ಕೌಶಲ ಮತ್ತು ತರಬೇತಿ ಒದಗಿಸಲು ನೆರವಾಗಲಿದೆ. ಕೌಶಲಕ್ಕಾಗಿ ಯಾವುದೇ ದಲ್ಲಾಳಿಗೂ ಇಲ್ಲಿ ಲಂಚ ನೀಡುವ ಅಗತ್ಯವೂ ಇರು ವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಯುವ ಕೌಶಲ ದಿನದಂದು ನವ ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಆಫ್ಸೆಟ್‌ನ ಹಣವು ತರಬೇತಿ ಉದ್ದೇಶಕ್ಕೆ ಬಳಸಲಾಗುತ್ತದೆ. ಈ ಸಂಬಂಧ ಡಸ್ಸಾಲ್ಟ್ ಕಂಪೆನಿಯ ಜೊತೆಗೆ ಐಟಿಐ ನಾಗ್ಪುರ ಸಂಸ್ಥೆ ಒಪ್ಪಂದ ಮಾಡಿಕೊಂಡಿದೆ.ಲೋಕಸಭೆ ಚುನಾವಣೆ ವೇಳೆ ರಫೇಲ್‌ ಜೆಟ್‌ ಒಪ್ಪಂದಕ್ಕಾಗಿ ಉದ್ಯಮಿಗಳಿಗೆ ಮೋದಿ ಹಣ ನೀಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಆ ಹಣ ನೀಡಿರುವುದು ಯುವ ಕರಿಗೆ ತರಬೇತಿ ನೀಡುವ ಉದ್ದೇಶಕ್ಕೆ ಎಂದು ಸಚಿವೆ ನಿರ್ಮಲಾ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ