ಜಮ್ಮು-ಕಾಶ್ಮೀರ : ಮಸೀದಿ ಸ್ಲಾಬ್ ಕುಸಿದು 14 ಮಂದಿಗೆ ಗಾಯ
Team Udayavani, Dec 7, 2017, 7:13 PM IST
ಬನಿಹಾಲ್/ಜಮ್ಮು : ಜಮ್ಮು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿ ಕಟ್ಟಡದ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಹದಿನಾಲ್ಕು ಮಂದಿ (ಇವರಲ್ಲಿ ಹೆಚ್ಚಿನವರು ಕಾರ್ಮಿಕರು) ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಖಾರಿ ಪಟ್ಟಿಯಲ್ಲಿನ ಅಹಮಾ ಗ್ರಾಮದಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಂತೆಯೇ ಕಾಂಕ್ರೀಟ್ ಸ್ಲಾéಬ್ ಕುಸಿಯಿತೆಂದು ಪೊಲೀಸರು ಹೇಳಿದ್ದಾರೆ.
14 ಮಂದಿ ಗಾಯಾಳುಗಳ ಪೈಕಿ 11 ಮಂದಿಯನ್ನು ಬನಿಹಾಲ್ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ