ಜನನ ಪ್ರಮಾಣಪತ್ರ ನಕಲು ಆರೋಪ : ಆಜಂ ಖಾನ್, ಪತ್ನಿ, ಪುತ್ರ ನ್ಯಾಯಾಂಗ ವಶಕ್ಕೆ
Team Udayavani, Feb 26, 2020, 11:24 PM IST
ಲಕ್ನೋ: ಜನನ ಪ್ರಮಾಣಪತ್ರ ನಕಲು ಆರೋಪ ಎದುರಿಸುತ್ತಿರುವ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್, ಅವರ ಪತ್ನಿ ತಝೀನ್ ಫಾತ್ಮಾ ಮತ್ತು ಪುತ್ರ, ಶಾಸಕ ಅಬ್ದುಲ್ಲಾ ಅಜಂ ಅವರು ಬುಧವಾರ ಲಕ್ನೋದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದು, ಅವರನ್ನು ಮಾ.2ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.
2017ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಅಜಂ ಪುತ್ರ ಅಬ್ದುಲ್ಲಾ ಅಜಂ ಅವರು ತಮ್ಮ ಜನನ ದಿನಾಂಕದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದರು. ನಕಲಿ ಪ್ರಮಾಣಪತ್ರ ಸಲ್ಲಿಸಿದ ಹಿನ್ನೆಲೆ, ಮೂವರ ವಿರುದ್ಧವೂ ಜಾಮೀನುರಹಿತ ವಾರಂಟ್ ಜಾರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ