ಮೋಹಕ ನಗುವೇ ಮಾರಕವಾಯ್ತು!

Team Udayavani, Aug 5, 2018, 3:34 PM IST

smile.jpg

ಅಹಮದಾಬಾದ್‌: ಪ್ರೇಯಸಿಯ ನಗುವಿಗೆ ಮನಸೋಲುವ ಪ್ರೇಮಿಗಳು ಎಲ್ಲೆಲ್ಲೂ ಕಾಣಸಿಗುತ್ತಾರೆ. ಆದರೆ, ಗುಜರಾತ್‌ನ  ಅಹಮದಾಬಾದ್‌ನಲ್ಲಿ  ಪ್ರೇಮಿ,  ಪ್ರಿಯತಮೆಯ ಮೋಹಕ ನಗುವಿನಿಂದ ತಾನಲ್ಲದೆ ಮತ್ಯಾರೂ ಮರುಳಾಗಬಾರದು 
ಎಂದು ಆಕೆಯ ಮುಂದಿನ ಹಲ್ಲುಗಳನ್ನೇ ಕೀಳಿಸಿ ವಿಕೃತಿ ಮೆರೆದಿದ್ದಾನೆ.
ಪ್ರಿಯಕರನಿಂದ ಹಿಂಸೆಗೊಳಗಾದಾಕೆಯ ಹೆಸರು ಗೀತಾ ಬೆನ್‌ (55). ಮನೆಗೆಲಸ ವೃತ್ತಿ ಮಾಡಿಕೊಂಡಿದ್ದ ಈಕೆ 15 ವರ್ಷಗಳಿಂದ ಆಟೋ ಚಾಲಕನೊಬ್ಬನ ಜತೆಗೆ ಲಿವಿಂಗ್‌-ಟು-ಗೆದರ್‌ ಬಾಂಧವ್ಯದಲ್ಲಿದ್ದಳು. ಇತ್ತೀಚೆಗೆ, ಗೀತಾ ಬೆನ್‌ ತನ್ನ ನಗುವಿನಿಂದಲೇ ಇತರ ಪುರುಷರನ್ನು ಸೆಳೆಯಬಹುದೆಂಬ ಯೋಚನೆಯಿಂದ  ಇತ್ತೀಚೆಗೆ ಬಲವಂತವಾಗಿ ಆಕೆಯ ಮುಂದಿನ ಹಲ್ಲುಗಳನ್ನು ಕೀಳಿಸಿದ್ದಾನೆ. ಮನೆಗೆಲಸಕ್ಕೆ ಹೋಗದಂತೆ ನಿರ್ಬಂಧಿಸಿದ್ದಾನೆ. ಆಕೆ ಮನೆಯ ಒಳಗಿದ್ದರೂ ತನ್ನಾಕೆಯನ್ನು ಯಾರಾದರೂ ಇಣುಕಿ ನೋಡಿಯಾರು ಎಂಬ ಭಯದಿಂದ ಮನೆ, ಕಿಟಕಿಗಳಿಗೆಲ್ಲಾ ಪ್ಲಾಸ್ಟಿಕ್‌ ಶೀಟ್‌ ಹೊಡೆಸಿದ್ದಾನೆ. ಮಹಿಳಾ ಸಹಾಯವಾಣಿಗೆ ಕರೆ ಮಾಡಿ ಆತನ ನರಕ ಸಾಮ್ರಾಜ್ಯದಿಂದ ತಪ್ಪಿಸಿಕೊಂಡು ಬಂದಿದ್ದಾಳೆ ಆಕೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.