ಬೇಡವಾಯ್ತೆ ಬಿಜೆಪಿ !;ಎಸ್‌.ಎಂ.ಕೃಷ್ಣ ಮರಳಿ ಕೈ ಹಿಡಿಯುವತ್ತ? 

Team Udayavani, Apr 10, 2018, 10:18 AM IST

s-m-krishna_83.jpg

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ. 

ಬಿಜೆಪಿ ತನ್ನನ್ನು ನಡೆಸಿಕೊಂಡಿರುವುದು ಸೇರಿದಂತೆ, ಹಲವು ವಿಚಾರಗಳಲ್ಲಿ ಅಸಮಾಧಾನ ಹೊಂದಿರುವ ಎಸ್‌.ಎಂ.ಕೃಷ್ಣ ಅವರನ್ನು ಪಕ್ಷಕ್ಕೆ ಮರಳಿ ಕರೆ ತಂದು ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳಲು ಕಾಂಗ್ರೆಸ್‌ ಪಕ್ಷದಲ್ಲಿ ವೇದಿಕೆ ಸಿದ್ದಗೊಂಡಿರುವುದು ಬಹಿರಂಗವಾಗಿದೆ. 

ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮತ್ತು ಸಚಿವ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮಾತುಕತೆಯೂ ನಡೆದಿದ್ದು , ಕೃಷ್ಣ ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ  ಕೆ.ಸಿ.ವೇಣುಗೋಪಾಲ್‌ ಅವರ ಅನುಮತಿಯೂ ಪಡೆಯಲಾಗಿದೆ ಎಂದು ವರದಿಯಾಗಿದೆ.  

ಆದರೆ ಈ ಕುರಿತು ಎಸ್‌.ಎಂ.ಕೃಷ್ಣ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ಪುತ್ರಿ ಶಾಂಭವಿಗೆ ಬಿಜೆಪಿ ಟಿಕೆಟ್‌ ಸಿಗದೇ ಇರುವುದು, ಅಳಿಯನ ಮೇಲಾಗಿರುವ ಐಟಿ ದಾಳಿ ಸೇರಿದಂತೆ ಹಲವು ವಿಚಾರಗಳಲ್ಲಿ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಎಸ್‌.ಎಂ.ಕೃಷ್ಣ ಅವರಿಗಿರುವ ಅಸಮಾಧಾನ ಎಲ್ಲರಿಗೂ ತಿಳಿದಿರುವ ಸತ್ಯ. 

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.