Snapchat ವಿಸ್ತರಣೆ: ಭಾರತ ತುಂಬಾ ಬಡ ದೇಶ ಎಂದಿದ್ದ ಸಿಇಓ ಸ್ಪಿಗೆಲ್‌

Team Udayavani, Apr 15, 2017, 5:11 PM IST

Snapchat-CEO-600.jpg

ಹೊಸದಿಲ್ಲಿ: ಹೆಚ್ಚು ಹೆಚ್ಚು ಸಂಖ್ಯೆಯ ಭಾರತೀಯರು ತಮ್ಮ ಸ್ಮಾಟ್‌ ಫೋನ್‌ಗಳಿಗೆ Snapchat ಆ್ಯಪನ್ನು ಡೌನ್‌ಲೋಡ್‌ ಮಾಡಿಕೊಳ್ಳುತ್ತಿದ್ದಾರೆ; ಆದರೆ Snapchat ಕಂಪೆನಿ ಸಿಇಓಗೆ ತಮ್ಮ ಉತ್ಪನ್ನದ ಬಳಕೆದಾರರ ಬುನಾದಿ ವಿಸ್ತರಣೆಯನ್ನು ಗಂಭೀರವಾಗಿ ಪರಿಗಣಿಸುವುದಕ್ಕೆ “ಭಾರತವು ತುಂಬಾ ಬಡದೇಶ’ ಎನಿಸಿದೆ !

Snapchat ನ ಸಿಇಓ ಇವಾನ್‌ ಸ್ಪೀಗೆಲ್‌ ಅವರು ಈ ಭಾರತದ ಬಗ್ಗೆ ಈ ಅವಹೇಳನಕಾರಿ ಮಾತುಗಳನ್ನು ಆಡಿದ್ದು ಕಂಪೆನಿಯ ಈ ಆ್ಯಪ್‌ ಬಳಕೆದಾರರ ಬುನಾದಿಯನ್ನು ವಿಸ್ತರಿಸುವ ಮಾರ್ಗೋಪಾಯಗಳನ್ನು ಚರ್ಚಿಸುವ ಸಭೆಯಲ್ಲಿ – ಎರಡು ವರ್ಷಗಳ ಹಿಂದೆ, ಎಂದರೆ 2015ರಲ್ಲಿ .

ಆ ಸಭೆಯಲ್ಲಿ ಕಂಪೆನಿಯ ನೌಕರನೊಬ್ಬ ಭಾರತದಲ್ಲಿ ಸ್ಮಾರ್ಟ್‌ ಫೋನ್‌ ಬಳಕೆ ತೀವ್ರವಾಗಿ ಹೆಚ್ಚುತ್ತಿದೆ; ಆದರೆ ಸ್ನಾಪ್‌ ಚ್ಯಾಟ್‌ ಆ್ಯಪ್‌ ಅತ್ಯಂತ ನಿಧಾನಗತಿಯ ಬೆಳವಣಿಗೆಯನ್ನು ಕಾಣುತ್ತಿದೆಯಲ್ಲ ಎಂದು ಪ್ರಶ್ನಿಸಿದಾಗ ಆತನ ವ್ಯಾಕ್ಯವನ್ನುಅರ್ಧಕ್ಕೇ ಮುರಿದ ಇವಾನ್‌ ಸ್ಪೀಗೆಲ್‌, ‘ಈ ಆ್ಯಪ್‌ ಇರುವುದು ಕೇವಲ ಶ್ರೀಮಂತರಿಗಾಗಿ’ ಎಂದು ಉತ್ತರಿಸಿದರು. 

ಸ್ಪೀಗೆಲ್‌ ಅವರು ಮುಂದುವರಿದು ‘ಭಾರತ ಮತ್ತು ಸ್ಪೇನ್‌ನಂತಹ ಬಡ ರಾಷ್ಟ್ರಗಳಲ್ಲಿ ಸ್ಯಾಪ್‌ ಚ್ಯಾಟ್‌ ಆ್ಯಪ್‌ನ ನೆಲೆ ವಿಸ್ತರಣೆಯನ್ನು ನಾನು ಬಯಸುವುದಿಲ್ಲ’ ಎಂದು ಖಂಡತುಂಡವಾಗಿ ಹೇಳಿದರು. 

ಸಿಇಓ ಇವಾನ್‌ ಸ್ಪೀಗೆಲ್‌ ಅವರು ಅಂದು ಆಡಿದ್ದ ಮಾತುಗಳನ್ನು ವೈರಟಿ ಎಂಬ ಟೆಕ್‌ ಸುದ್ದಿ ಜಾಲ ವರದಿ ಮಾಡಿದೆ.  

ಟಾಪ್ ನ್ಯೂಸ್

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

mob

‘Deepfake’ ತಡೆಗೆ ಮಸೂದೆ? 

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.