Udayavni Special

ಬೇಟೆಯನ್ನು ಹಿಡಿಯಲು ಹೋಗಿ ಪ್ರಪಾತಕ್ಕೆ ಬಿದ್ದ ಹಿಮಚಿರತೆ: ಮನಕಲಕುವ ವಿಡಿಯೋ ವೈರಲ್


Team Udayavani, Aug 6, 2020, 12:13 PM IST

leopard

ನವದೆಹಲಿ: ಸಾಮಾಜಿಕ ಜಾಲತಾಣಗಳನ್ನು ಮೈನವಿರೆಳಿಸುವಂತಹ ವಿಡಿಯೋಗಳು ಸದಾ ಕುತೂಹಲ ಕೆರಳಿಸುತ್ತಿರುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಜೀವನ ಕ್ರಮದ ವಿಡಿಯೋವಂತೂ ವ್ಯಾಪಕ ವೈರಲ್ ಆಗುತ್ತದೆ. ಇದೀಗ ಅಂತಹದ್ದೇ ಒಂದು ವಿಡಿಯೋ ಅಪ್ಲೋಡ್ ಆಗಿದ್ದು ಬೇಟೆಯಾಡಲು ಹೋಗಿ ಪ್ರಪಾತಕ್ಕೆ ಬಿದ್ದ ಹಿಮಚಿರತೆಯ ಸಾಹಸ  ಸನ್ನಿವೇಶ ಮರುಕ ಹುಟ್ಟಿಸುವಂತಿದೆ.

ಹೌದು !.  ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಪರ್ವೀನ್ ಕಸ್ವಾನ್ ಎಂಬವರು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಿಮಚಿರತೆಗಳು ಒಂದು ಭಾರೀ ಬೇಟೆಯಾಡಲು ಆರಂಭಿಸಿದರೆ ಯಾವುದೇ ಪ್ರಾಣಿ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೇ ಇಲ್ಲಿ ಹೊಂಚು ಹಾಕಿ ಬೇಟೆಯತ್ತ ನೆಗೆದ ಚಿರತೆಯ ಲೆಕ್ಕಾಚಾರ ತಪ್ಪಿ ಹೋಗಿತ್ತು. ಹೀಗಾಗಿ, ಆಯತಪ್ಪಿದ ಹಿಮಚಿರತೆ ಭಾರೀ ಪ್ರಪಾತಕ್ಕೆ ಬಿದ್ದಿತ್ತು. ಮಾತ್ರವಲ್ಲದೆ  ಪ್ರಪಾತಕ್ಕೆ ಬಿದ್ದ ರಭಸಕ್ಕೆ ಬಂಡೆಗಳ ನಡುವೆ ಉರುಳಿಕೊಂಡು ಹೋಗುವ ದೃಶ್ಯ ಮನಕಲವಂತಿದೆ.

‘ಹಿಮ ಚಿರತೆಗಳ ರಹಸ್ಯ ಜೀವನ’ ಎಂಬ ಸಾಕ್ಷ್ಯಚಿತ್ರದ ವಿಡಿಯೋ ತುಣುಕು ಇದು ಎಂದು  ನೆಟ್ಟಿಗರು ಕೇಳಿದ ಸಂದೇಹಕ್ಕೆ ಪರ್ವೀನ್ ಅವರು ಉತ್ತರಿಸಿದ್ದಾರೆ.

ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು  ಹಿಮಚಿರತೆ ಬಗ್ಗೆಯೂ ನೆಟ್ಟಿಗರು ಮರುಕ ವ್ಯಕ್ತಪಡಿಸಿದ್ದಾರೆ. ಈ ಚಿರತೆಗಳು ಸಾಮಾನ್ಯವಾಗಿ ಮಧ್ಯ ಮತ್ತು ದಕ್ಷಿಣ ಏಷ್ಯಾದ ಪರ್ವತ ಶ್ರೇಣಿಗಳಿಗೆ ವಾಸವಾಗಿರುತ್ತವೆ. ಭಾರತದಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಾಖಂಡ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಹೆಚ್ಚಾಗಿ ಹಿಮಚಿರತೆಗಳು ಕಾಣಸಿಗುತ್ತವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಕಸ್ತೂರಿ ಮಹಲ್‌ ನಿಂದ ರಚಿತಾ ಔಟ್‌!

ಕಸ್ತೂರಿ ಮಹಲ್‌ ನಿಂದ ರಚಿತಾ ಔಟ್‌!

ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ

ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

ಕೋವಿಡ್ 19: ಉತ್ತರಪ್ರದೇಶದಲ್ಲಿ ದೇವಸ್ಥಾನಗಳ ಬಂದ್ ಮುಂದುವರಿಕೆ; ಭಕ್ತರಿಗೆ ನಿರಾಸೆ

ಕೋವಿಡ್ 19: ಉತ್ತರಪ್ರದೇಶದಲ್ಲಿ ದೇವಸ್ಥಾನಗಳ ಬಂದ್ ಮುಂದುವರಿಕೆ; ಭಕ್ತರಿಗೆ ನಿರಾಸೆ

ಕೃಷಿ ಮಸೂದೆಗೆ ವಿರೋಧ, ಮೇಲ್ಮನೆ ಕೋಲಾಹಲ: ಎಂಟು ಸಂಸದರು ಅಮಾನತು-ವೆಂಕಯ್ಯ ನಾಯ್ಡು

ಕೃಷಿ ಮಸೂದೆಗೆ ವಿರೋಧ, ಮೇಲ್ಮನೆ ಕೋಲಾಹಲ: ಎಂಟು ಸಂಸದರು ಅಮಾನತು-ವೆಂಕಯ್ಯ ನಾಯ್ಡು

ಚೀನಾಪಡೆಗೆ ಮುಖಭಂಗ: ಲಡಾಖ್ ನ 6 ಪ್ರಮುಖ ಪರ್ವತ ಶ್ರೇಣಿ ಭಾರತೀಯ ಸೇನಾಪಡೆ ವಶಕ್ಕೆ

ಚೀನಾಪಡೆಗೆ ಮುಖಭಂಗ: ಲಡಾಖ್ ನ 6 ಪ್ರಮುಖ ಪರ್ವತ ಶ್ರೇಣಿ ಭಾರತೀಯ ಸೇನಾಪಡೆ ವಶಕ್ಕೆ

MUST WATCH

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani



ಹೊಸ ಸೇರ್ಪಡೆ

sunset-5431000_1280

ಆಡಿದ ಅಟ್ಲಾಸ್‌ ಈಗ ನೆನಪಷ್ಟೇ…

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಭವಿಷ್ಯದಲ್ಲಿ ಕೋವಿಡ್ ನಿಂದ ಎದುರಾಗುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ: ಡಾ| ಸುಧಾಕರ್‌

ಭವಿಷ್ಯದಲ್ಲಿ ಕೋವಿಡ್ ನಿಂದ ಎದುರಾಗುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ: ಡಾ| ಸುಧಾಕರ್‌

ಚಾ.ನಗರ: 33 ಬಾಲ್ಯವಿವಾಹ ತಡೆ

ಚಾ.ನಗರ: 33 ಬಾಲ್ಯವಿವಾಹ ತಡೆ

ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.