ಅಮಾನವೀಯ! 70ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಯುವಕ!

Team Udayavani, Dec 3, 2019, 1:20 PM IST

ಲಕ್ನೋ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಹೈದರಾಬಾದ್ ನ ಪಶುವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಸೋಮವಾರ ಕರ್ನಾಟಕದಲ್ಲಿ ಎಂಟು ವರ್ಷದ ಬಾಲಕಿ ಇಂತಹ ಕೃತ್ಯಕ್ಕೆ ಬಲಿಯಾಗಿದ್ದಳು. ಆದರೆ ಉತ್ತರ ಪ್ರದೇಶದಲ್ಲಿ ಯುವಕನೊಬ್ಬ 70 ವರ್ಷದ ವೃದ್ಧೆಯನ್ನು ಅತ್ಯಾಚಾರವೆಸಗಿ ಪೊಲೀಸರ ಅತಿಥಿಯಾಗಿದ್ದಾನೆ.

ಉತ್ತರ ಪ್ರದೇಶ ರಾಜ್ಯದ ಸೋನ್ ಭದ್ರಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಪ್ರಕರಣ ಕಳೆದ ರವಿವಾರ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ.

ಪ್ರಕರಣದ ಆರೋಪಿ ರಾಮ್ ಕಿಶನ್ ನನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ಥೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಆಡಳಿತದ ರಾಜ್ಯದಲ್ಲಿ ಮಹಿಳೆಯರಿಗೆ ಮತ್ತು ರಕ್ಷಣೆಯಿಲ್ಲ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ