ನಾಳೆ ಕಂಕಣ ಸೂರ್ಯಗ್ರಹಣ ; ಹೇಗೆ, ಏನು, ಎತ್ತ?


Team Udayavani, Jun 20, 2020, 6:12 AM IST

ನಾಳೆ ಕಂಕಣ ಸೂರ್ಯಗ್ರಹಣ ; ಹೇಗೆ, ಏನು, ಎತ್ತ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಈಗಾಗಲೇ ಎರಡು ಚಂದ್ರಗ್ರಹಣಗಳನ್ನು ಕಂಡಿರುವ ನಾವು ಭಾನುವಾರ ಪ್ರಸಕ್ತ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದ್ದೇವೆ. ಸುಮಾರು 6 ಗಂಟೆಗಳ ಕಾಲ ಕಂಕಣ ಸೂರ್ಯ­ಗ್ರಹಣವನ್ನು ಕಣ್ತುಂಬಿಕೊಳ್ಳುವ ಅವಕಾಶ ಭಾರತ ಸೇರಿದಂತೆ ಜಗತ್ತಿನ ಹಲವು ಪ್ರದೇಶಗಳ ಜನರಿಗೆ ಸಿಕ್ಕಿದೆ. ಈ ಗ್ರಹಣದ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ಗ್ರಹಣ ಯಾವಾಗ? ಜೂನ್‌ 21ರ ಭಾನುವಾರ

ಸಮಯ: ಬೆಳಗ್ಗೆ 9.15ಕ್ಕೆ ಆರಂಭ

12.10ರ ವೇಳೆಗೆ ಪೂರ್ಣ

ಮಧ್ಯಾಹ್ನ 3.04ಕ್ಕೆ ಅಂತ್ಯ

ಒಟ್ಟಾರೆ ಗ್ರಹಣದ ಅವಧಿ: 6 ಗಂಟೆಗಳು

ಎಲ್ಲೆಲ್ಲಿ ಗೋಚರ?  
ಭಾರತ, ಆಫ್ರಿಕನ್‌ ರಿಪಬ್ಲಿಕ್‌, ಕಾಂಗೋ, ಇಥಿಯೋಪಿಯಾ, ಪಾಕಿಸ್ತಾನ ಮತ್ತು ಚೀನ

ಭಾರತದಲ್ಲಿ…
ರಾಜಸ್ಥಾನ, ಹರ್ಯಾಣ ಮತ್ತು ಉತ್ತರಾ­ಖಂಡದಲ್ಲಿ ಖಂಡಗ್ರಾಸ ಗ್ರಹಣ ಹಾಗೂ ಉಳಿದೆಡೆ ಭಾಗಶಃ ಗ್ರಹಣ ಗೋಚರ

ಇದನ್ನೂ ಓದಿ: ಜೂನ್ 21ರಂದು ಕಂಕಣ ಸೂರ್ಯಗ್ರಹಣ; 4ರಾಶಿಗೆ ಶುಭಫಲ, 8 ರಾಶಿಯವರಿಗೆ ಅಶುಭ!

ಮುನ್ನೆಚ್ಚರಿಕೆ ಕ್ರಮಗಳು
ದೇಶದ ಕೆಲವೆಡೆ ಖಂಡಗ್ರಾಸ, ಮತ್ತೆ ಕೆಲವೆಡೆ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ. ಇದನ್ನು ಬರಿಗಣ್ಣಿನಿಂದ ನೋಡಲೇಬಾರದು. ಸುರಕ್ಷಾ ಕನ್ನಡಕ ಧರಿಸಿ ಅಥವಾ ಪರೋಕ್ಷ ವೀಕ್ಷಣಾ ವಿಧಾನಗಳನ್ನು ಅನುಸರಿಸಿಯೇ ಈ ಗ್ರಹಣವನ್ನು ಕಣ್ತುಂಬಿಕೊಳ್ಳಬಹುದು.

ಮುಂದಿನ ಸೂರ್ಯಗ್ರಹಣ ಯಾವಾಗ?
ಮುಂದಿನ ಸೂರ್ಯಗ್ರಹಣವು ಡಿಸೆಂಬರ್‌ 14 – 15ರಂದು ಸಂಭ­ವಿ­ಸಲಿದೆ. ಅದು ಸಂಪೂರ್ಣ ಸೂರ್ಯಗ್ರಹಣವಾಗಿರಲಿದ್ದು, ಚಂದ್ರನು ಸಂಪೂರ್ಣವಾಗಿ ಸೂರ್ಯನನ್ನು ಆವರಿಸಿಕೊಳ್ಳುತ್ತಾನೆ. ಈ ಖಗೋಳ ವಿದ್ಯಮಾ­ನವು ಚಿಲಿ ಮತ್ತು ಅರ್ಜೆಂಟೀ­ನಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.