ಮನೆಗಳ ಮೇಲೆ ಸೌರಫಲಕ ಕಡ್ಡಾಯ: ಸಿಎಸ್ಇ
Team Udayavani, Jan 11, 2017, 3:45 AM IST
ನವದೆಹಲಿ: ನೂತನ ವಸತಿ ಗೃಹಗಳು, ಅಪಾರ್ಟ್ ಮೆಂಟ್ಗಳ ಮೇಲ್ಛಾವಣಿಗಳಲ್ಲಿ ಸೌರ ಫಲಕಗಳನ್ನು ಅಳವಡಿಸುವುದು ಕಡ್ಡಾಯಗೊಳಿಸಬೇಕು ಮತ್ತು ಅತಿ ಹೆಚ್ಚು ವಾಯುಮಾಲಿನ್ಯ ಪೀಡಿತ ದೆಹಲಿಯಂತಹ ನಗರಗಳಲ್ಲಿ ಡೀಸೆಲ್ ಜನರೇಟರ್ ಸೆಟ್ಗಳ ಬಳಕೆಗೆ ನಿಷೇಧ ಹೇರಬೇಕು ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್ಇ) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸೌರ ಫಲಕಗಳ ವೆಚ್ಚ ಕಡಿಮೆಯಾಗಿರುವುದರಿಂದ ಅವುಗಳನ್ನು ಅಳವಡಿಸಲು ಹೆಚ್ಚಿನ ಹಣಕಾಸಿನ ಹೊರೆ ಆಗುವುದಿಲ್ಲ. ಅಲ್ಲದೇ ಪ್ರತಿ ಯುನಿಟ್ಗೆ 10 ರೂ.ನಷ್ಟು ಖರ್ಚಾಗುತ್ತದೆ. ಆದರೆ, ಡೀಸೆಲ್ ಜನರೇಟರ್ನಿಂದ ಪ್ರತಿ ಯುನಿಟ್ಗೆ 27ರಿಂದ 33 ರೂ. ವೆಚ್ಚವಾಗುತ್ತದೆ ಎಂದು ಸಿಎಸ್ಇ ಹೇಳಿದೆ. ಮೇಲ್ಛಾವಣಿಗಳ ಮೇಲೆ ಸೌರ ಫಲಕ ಅಳವಡಿಸುವುದರಿಂದ ಮಾಸಿಕ ವಿದ್ಯುತ್ ಬಿಲ್ ಕೂಡ ಇಳಿಕೆಯಾಗುತ್ತದೆ. ಹೆಚ್ಚಿನ ಸೌರ ವಿದ್ಯುತ್ಗಳನ್ನು ಗ್ರಿಡ್ಗಳಿಗೆ ನೀಡಬಹುದು. ಆದರೆ, ಡೀಸೆಲ್ ಜನರೇಟರ್ ಬಳಕೆಯಿಂದ ಇದು ಸಾಧ್ಯವಿಲ್ಲ ಎಂದು ಸಿಎಸ್ಇ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ