Bilkis Bano Case: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಅಪರಾಧಿಗಳು

Team Udayavani, Jan 18, 2024, 1:02 PM IST

Bilkis Bano Case: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಅಪರಾಧಿಗಳು

ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಮೂವರು ಅಪರಾಧಿಗಳು ಶರಣಾಗಲು ಹೆಚ್ಚಿನ ಸಮಯ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಗುಜರಾತ್ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, 2002 ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮತ್ತು ಎರಡು ವಾರಗಳಲ್ಲಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲು ಸೂಚನೆಗಳನ್ನು ನೀಡಲಾಯಿತು.

ಭಾನುವಾರದಂದು ಸಮಯ ಮುಗಿಯುತ್ತಿರುವುದರಿಂದ ಮೂವರು ಅಪರಾಧಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಜೈಲು ಅಧಿಕಾರಿಗಳ ಮುಂದೆ ತಮ್ಮ ಶರಣಾಗತಿಯ ಗಡುವನ್ನು ನಾಲ್ಕರಿಂದ ಆರು ವಾರಗಳವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.

ನ್ಯಾಯಮೂರ್ತಿ ಬಿ ವಿ ನಾಗರ್ತನ ನೇತೃತ್ವದ ಪೀಠದ ಮುಂದೆ ತುರ್ತು ಪ್ರಸ್ತಾಪದ ಸಂದರ್ಭದಲ್ಲಿ, ಶರಣಾಗತಿಯ ಸಮಯ ಭಾನುವಾರ ಕೊನೆಗೊಳ್ಳುತ್ತಿರುವುದರಿಂದ ಪ್ರಕರಣವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ವಕೀಲರು ಪೀಠಕ್ಕೆ ಮನವಿ ಮಾಡಿದರು. ನಂತರ ಪೀಠವು ಈ ಪ್ರಕರಣವನ್ನು ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಾಧೀಶರ ಮುಂದೆ ಇಡುವಂತೆ ನೋಂದಾವಣೆಗೆ ಸೂಚಿಸಿತು. ಶುಕ್ರವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಅಪರಾಧಿಗಳಲ್ಲಿ ಒಬ್ಬರಾದ ಗೋವಿಂದಭಾಯಿ ನೈ. ಅವರು ತಮ್ಮ ಮನವಿಯಲ್ಲಿ, ತಮ್ಮ 88 ವರ್ಷದ ತಂದೆ ಮತ್ತು 75 ವರ್ಷದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ, ಅಲ್ಲದೆ ತಮ್ಮ ತಂದೆ ಅಸ್ತಮಾದಿಂದ ಬಳಲುತ್ತಿದ್ದು, ಇತ್ತೀಚೆಗಷ್ಟೇ ಆಂಜಿಯೋಗ್ರಫಿ ಸೇರಿದಂತೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಆಪರೇಷನ್ ಮಾಡಲು ನಿರ್ಧರಿಸಲಾಗಿದೆ ಹಾಗಾಗಿ ಹೆಚ್ಚಿನ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.

ಮತ್ತೋರ್ವ ಅಪರಾಧಿ ರಮೇಶ್ ರೂಪಾಭಾಯ್ ಚಂದನ ಅವರು ತಮ್ಮ ಮಗನ ಮದುವೆಗೆ ದಿನ ನಿಗದಿಯಾಗಿದ್ದು ಆದ ಕಾರಣ ಸಮಯಾವಕಾಶ ಬೇಕು ಎಂದು ವಿವರಿಸಿ ಆರು ವಾರಗಳ ಕಾಲ ವಿಸ್ತರಣೆಯನ್ನು ಮಾಡುವಂತೆ ಕೇಳಿಕೊಂಡಿದ್ದಾರೆ.

ಮೂರನೇ ಅಪರಾಧಿ ಮಿತೇಶ್ ಚಿಮನ್‌ಲಾಲ್ ಭಟ್ ಅವರು ಆರು ಕೃಷಿ ಕಾರ್ಯದಲ್ಲಿ ತೊಡಗಿದ್ದ ನಾನು ಉತ್ಪನ್ನಗಳು ಕೊಯ್ಲಿಗೆ ಬಂದಿದ್ದು ಅದರ ಇದರ ಕಾರ್ಯ ಪೂರ್ಣಗೊಂಡ ಬಳಿಕ ಶರಣಾಗತಿಗೆ ಸಿದ್ದನಿದ್ದೇನೆ ಹಾಗಾಗಿ ಸಮಯ ನೀಡುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Delhi Hotel: ಹಣ ನೀಡದೆ 15 ದಿನ ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ಚಾಲಾಕಿ ಮಹಿಳೆ ಅರೆಸ್ಟ್

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

14

Belagavi: ಬಿತ್ತನೆ ಕಾರ್ಯಕ್ಕೆ ಹೊಸ ಚೈತನ್ಯ ನೀಡಿದ ಮುಂಗಾರು

13

Badami: ಕಟ್ಟಡ ರೆಡಿಯಾದ್ರೂ ಶುರುವಾಗದ ಕ್ಯಾಂಟೀನ್‌

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.