ಸೋನಂ – ಅಹುಜಾ ವಿವಾಹ
Team Udayavani, May 9, 2018, 8:20 AM IST
ಮುಂಬಯಿ: ಬಾಲಿವುಡ್ ನಟಿ ಸೋನಂ ಕಪೂರ್ ಮತ್ತು ಅವರ ಬಹುದಿನಗಳ ಪ್ರಿಯಕರ, ದಿಲ್ಲಿ ಮೂಲದ ಉದ್ಯಮಿ ಆನಂದ್ ಅಹುಜಾ ಮದುವೆ ಇಲ್ಲಿನ ಬಾಂದ್ರಾದಲ್ಲಿ ಪಂಜಾಬಿ ಸಂಪ್ರದಾಯದಂತೆ ಮಂಗಳವಾರ ನೆರವೇರಿತು. ನೆಂಟರು, ಆಪ್ತ ಸ್ನೇಹಿತರಿಗೆ ಮಾತ್ರ ಆಮಂತ್ರಣವಿತ್ತು. ಹಿಂದಿ ಚಿತ್ರರಂಗದ ಗಣ್ಯರೂ ಮದುವೆಯಲ್ಲಿ ಪಾಲ್ಗೊಂಡಿದ್ದರು. ಸೋನಂ ಚಿನ್ನದ ಬಣ್ಣದ ಅಂಚಿರುವ ಕೆಂಪು ಲೆಹೆಂಗಾದಲ್ಲಿ ಕಂಗೊಳಿಸಿದರೆ, ಅಹುಜಾ ಕೆನೆ ಬಣ್ಣದ ಬಂಧ್ಗಾಲ ತೊಟ್ಟಿದ್ದರು. ಸಂಜೆ ಉದ್ಯಮದ ಇತರ ಸ್ನೇಹಿತರು ಮತ್ತು ಕುಟುಂಬದವರಿಗಾಗಿ ಮುಂಬೈನ ಹೊಟೇಲ್ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ