ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್
Team Udayavani, Jun 20, 2022, 9:00 PM IST
ನವದೆಹಲಿ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಕೆಲ ದಿನಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಪಟ್ಟಂತೆ ಸೋನಿಯಾ ಅವರಿಗೆ ಜೂ.23ರಂದು (ಗುರುವಾರ) ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯವು ಸಮನ್ಸ್ ಕೊಟ್ಟಿದೆ. ಅದಕ್ಕೂ ಮೊದಲು ಜೂ.8ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಕೊಡಲಾಗಿತ್ತಾದರೂ ಕೊರೊನಾ ದೃಢವಾದ ಹಿನ್ನೆಲೆ ಅವರು ಇ.ಡಿ. ಬಳಿ ಕಾಲಾವಕಾಶ ಕೇಳಿದ್ದರು. ಇದೀಗ ಸೋಂಕಿನಿಂದ ಚೇತರಿಸಿಕೊಂಡಿ ಅವರು, ಗುರುವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು