ಪಕ್ಷ ನಿಮ್ಮೊಂದಿಗಿದೆ ಧೃತಿಗೆಡಬೇಡಿ: ಡಿಕೆಶಿ ಕುಟುಂಬಕ್ಕೆ ಸೋನಿಯಾ ಅಭಯ

ಡಿ.ಕೆ‌.ಸುರೇಶ್‌ರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ ಸೋನಿಯಾ ಗಾಂಧಿ.

Team Udayavani, Sep 10, 2019, 1:26 PM IST

ಹೊಸದೆಹಲಿ: ಇಡಿ ವಶದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರ ಸಹೋದರ ಡಿ.ಕೆ‌.ಸುರೇಶ್‌ರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷ ನಿಮ್ಮೊಂದಿಗಿದೆ ಧೃತಿಗೆಡಬೇಡಿ ಎಂದು ಭರವಸೆ ಅಭಯ ನೀಡಿದ್ದಾರೆ.

ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ಜನಪತ್ ನಿವಾಸಕ್ಕೆ ಸುರೇಶ್‌ರನ್ನು ಕರೆಸಿಕೊಂಡಿದ್ದ ಸೋನಿಯಾ ಗಾಂಧಿ ಸುಮಾರು ಅರ್ಧ ಗಂಟೆಗೂ ಹೆಚ್ಚೂ ಕಾಲ ಸೋನಿಯಾ ಮಾತುಕತೆ ನಡೆಸಿದರು.

ಕಾಂಗ್ರೆಸ್ ಪಕ್ಷ ನಿಮ್ಮ ಬೆನ್ನಿಗೆ ಇದೆ. ನೀವು ನಿಮ್ಮ ಕುಟುಂಬ ಧೈರ್ಯವಾಗಿರಿ. ಡಿ.ಕೆ.ಶಿವಕುಮಾರ್ ಅವರಿಗೂ ಧೈರ್ಯ ತುಂಬಿ ಎಂದು ಸೋನಿಯಾ ಗಾಂಧಿ ಅವರು ಶಿವಕುಮಾರ್‌ ಸಹೋದರ ಡಿ.ಕೆ ಸುರೇಶ್‌ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ