ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಪಡೆಯುತ್ತಿಲ್ಲ
Team Udayavani, Dec 15, 2017, 2:35 PM IST
ಹೊಸದಿಲ್ಲಿ : ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಪಡೆಯುತ್ತಿಲ್ಲ ಎಂದು ಕಾಂಗ್ರೆಸ್ ಗುರುವಾರ ಸ್ಪಷ್ಟನೆ ನೀಡಿದೆ.
ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೇವಾಲಾ ಟ್ವೀಟ್ ಮಾಡಿ ‘ಸ್ನೇಹಿತರಲ್ಲಿ ನನ್ನ ವಿನಂತಿ, ಇಂತ ಸುಳ್ಳು ಸುದ್ದಿಗಳ ಮೇಲೆ ಅವಲಂಬಿತಾರಾಗಬೇಡಿ. ಸೋನಿಯಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷೆ ಸ್ಥಾನದಿಂದ ಮಾತ್ರ ನಿವೃತ್ತರಾಗಿದ್ದಾರೆ. ರಾಜಕೀಯದಿಂದ ಅವರು ನಿವೃತ್ತರಾಗುತ್ತಿಲ್ಲ. ಅವರ ಆಶೀರ್ವಾದ, ಬುದ್ಧಿವಂತಿಕೆ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ಸಹಜವಾದ ಬದ್ಧತೆ ಯಾವಾಗಲೂ ನಮ್ಮ ಮಾರ್ಗದರ್ಶಿ’ ಎಂದು ಬರೆದಿದ್ದಾರೆ.
ಅನಾರೋಗ್ಯದ ಹಿನ್ನಲೆಯಲ್ಲಿ ಸೋನಿಯಾ ಅವರು ರಾಜಕೀಯದಿಂದಲೇ ನಿವೃತ್ತಲಾಗಲಿದ್ದಾರೆ ಎಂದು ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!