ಸೋನಿಯಾ ಆರೋಗ್ಯ ಸ್ಥಿರ, ಸದ್ಯದಲ್ಲೇ ಬಿಡುಗಡೆ
Team Udayavani, May 12, 2017, 1:02 AM IST
ಹೊಸದಿಲ್ಲಿ: ಅನಾರೋಗ್ಯ ಕಾರಣ ಇಲ್ಲಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಾಕಷ್ಟು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆಹಾರದಲ್ಲಿನ ವ್ಯತ್ಯಾಸದಿಂದ ಉಂಟಾದ ಅನಾರೋಗ್ಯದಿಂದಾಗಿ ಅವರು ರವಿವಾರ ಇಲ್ಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಸೋನಿಯಾ ನಮ್ಮ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಈಗ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !