ಫಲಿತಾಂಶದ ದಿನವೇ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ
Team Udayavani, Dec 8, 2022, 9:31 AM IST

ಹೊಸದಿಲ್ಲಿ: ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳಾದ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ಚುನಾವಣಾ ಫಲಿತಾಂಶದ ದಿನದಂದೇ ಸೋನಿಯಾ ಗಾಂಧಿ ಅವರು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷವನ್ನು ಮುನ್ನಡೆಸುತ್ತಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷೆ, ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಬೆಳಿಗ್ಗೆ 10.15 ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.
27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್ ನಲ್ಲಿ ಬಿಜೆಪಿಗೆ ಎಕ್ಸಿಟ್ ಪೋಲ್ ಗಳು ದೊಡ್ಡ ಗೆಲುವು ನೀಡಲಿದೆ ಎಂದು ಭವಿಷ್ಯ ನುಡಿದಿವೆ. ಹಿಮಾಚಲ ಪ್ರದೇಶದಲ್ಲಿ ನೇರ ಹಣಾಹಣಿಯ ನಡುವೆಯೂ ಕಡಿಮೆ ಅಂತರದಿಂದ ಗೆಲ್ಲಲು ಬಿಜೆಪಿ ಸಜ್ಜಾಗಿದೆ.
ಇದನ್ನೂ ಓದಿ:ಮತಸಮರ: ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ, ಹಿಮಾಚಲದಲ್ಲಿ ಟೈಟ್ ಫೈಟ್
ಆರಂಭಿಕ ಸುತ್ತಿನ ಮತ ಎಣಿಕೆಯ ವರದಿಯೂ ಇದಕ್ಕೆ ಪುಷ್ಠಿ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
