71ನೇ ವರ್ಷಕ್ಕೆ ಕಾಲಿಟ್ಟ ಸೋನಿಯಾ ಗಾಂಧಿ
Team Udayavani, Dec 10, 2017, 7:10 AM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ 71ನೇ ವರ್ಷಕ್ಕೆ ಕಾಲಿರಿಸಿದರು. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಬರೋಬ್ಬರಿ 19 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿರುವ ಅವರು ಡಿ.15ರಂದು ಪುತ್ರ ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಪಕ್ಷದ ಅಧಿನಾಯಕಿಗೆ ಶುಭಾಷಯ ಕೋರಲು “ನಂ.10 ಜನಪಥ್’ಗೆ ಕಾರ್ಯಕರ್ತರು ಆಗಮಿಸಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಸೋನಿಯಾರಿಗೆ ಶುಭ ಕೋರಿದರು. ಮಾಜಿ ಸಿಎಂ ಹರೀಶ್ ರಾವತ್ ಸೋನಿಯಾ ನಿವಾಸದೆದುರು ಡ್ರಮ್ ಬಾರಿಸಲು ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ