ಕಂಪೆನಿಗಳಿಂದಲೇ ನಂಬರ್ ಪ್ಲೇಟ್
Team Udayavani, Apr 2, 2018, 7:12 AM IST
ಹೊಸದಿಲ್ಲಿ: ದೇಶಾದ್ಯಂತ ಕಾರುಗಳ ನಂಬರ್ ಪ್ಲೇಟ್‌ಗಳು ಏಕರೂಪವಾಗಿರಬೇಕು ಎಂಬ ದೃಷ್ಟಿ ಯಿಂದ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಾರು ಉತ್ಪಾದಕ ಕಂಪೆನಿಗಳೇ ನಂಬರ್ ಪ್ಲೇಟ್‌ಗಳನ್ನೂ ಕಾರುಗಳಿಗೆ ಅಳವಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿವೆ.
ಪ್ರಸ್ತುತ ವಾಹನ ಡೀಲರ್‌ಗಳು ನಂಬರ್ ಪ್ಲೇಟ್‌ಗಳನ್ನು ಅಳವಡಿಸಿ, ನೋಂದಣಿ ಸಂಖ್ಯೆಯನ್ನು ಬರೆಯುತ್ತವೆ. ಆದರೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ನಂಬರ್ ಪ್ಲೇಟ್ ಇರುತ್ತವೆ. ಏಕರೂಪತೆ ಕಾಯ್ದುಕೊಳ್ಳಲು ಈ ನಿರ್ಧಾರ ಮಾಡಲಾಗಿದೆ. ಇದರಿಂದಾಗಿ ನಂಬರ್ ಪ್ಲೇಟ್‌ನ ವೆಚ್ಚವನ್ನು ಉತ್ಪಾದಕ ಸಂಸ್ಥೆ ಭರಿಸಬೇಕಾಗುತ್ತದೆ. ಸುಧಾರಿತ ರೂಪದ ತಂತ್ರಜ್ಞಾನದ ನಂಬರ್ ಪ್ಲೇಟ್‌ಗಳನ್ನು ಸಾರಿಗೆ ಸಚಿವಾಲಯ ಪರಿಚಯಿಸಲು ನಿರ್ಧರಿಸಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪ್ರಸ್ತುತ ನಂಬರ್ ಪ್ಲೇಟ್‌ಗಳಿಗೆ 800 ರೂ. ನಿಂದ 40 ಸಾವಿರ ರೂ.ವರೆಗೆ ವೆಚ್ಚ ತಗಲುತ್ತದೆ. ಈಗಿನಂತೆಯೇ ನೋಂದಣಿ ವೇಳೆ ನಂಬರ್ ನೀಡುವ ಪ್ರಕ್ರಿಯೆ ಮುಂದುವರಿಯಲಿದೆ. ನಂತರ ಪ್ಲೇಟ್‌ಗಳ ಮೇಲೆ ಮುದ್ರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ