40 ನಗರಗಳಲ್ಲಿ ಬರಲಿದೆ ವಿಶೇಷ ಹೈಬ್ರಿಡ್‌ ಶಾಲೆ; ದಕ್ಷಿಣ ಏಷ್ಯಾದಲ್ಲಿಯೇ ಇಂಥ ಪ್ರಯತ್ನ ಮೊದಲು

ಆನ್‌ಲೈನ್‌ನಲ್ಲಿ ತರಗತಿ; ಕ್ರೀಡೆ, ಲ್ಯಾಬ್‌ ಅಭ್ಯಾಸಕ್ಕೆ ಶಾಲೆಗೆ

Team Udayavani, Dec 21, 2021, 11:00 PM IST

40 ನಗರಗಳಲ್ಲಿ ಬರಲಿದೆ ವಿಶೇಷ ಹೈಬ್ರಿಡ್‌ ಶಾಲೆ; ದಕ್ಷಿಣ ಏಷ್ಯಾದಲ್ಲಿಯೇ ಇಂಥ ಪ್ರಯತ್ನ ಮೊದಲು

ಸಾಂದರ್ಭಿಕ ಚಿತ್ರ

ಹೈದರಾಬಾದ್‌: ಕೊರೊನಾ ಹಾವಳಿ ಶುರುವಾದ ಬಳಿಕ ಆನ್‌ಲೈನ್‌-ಆಫ್ ಲೈನ್‌ ತರಗತಿಗಳು ಎಲ್ಲರಿಗೂ ಪರಿಚಿತವೇ ಆಗಿದೆ. ಅದನ್ನೇ ಶಾಶ್ವತವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಹೈದರಾಬಾದ್‌ನ ಸಂಸ್ಥೆಯೊಂದು ಮುಂದಾಗಿದೆ.

ಅದು ಹೈಬ್ರಿಡ್‌ ಮಾದರಿಯದ್ದಾಗಿರಲಿದ್ದು, ಆನ್‌ಲೈನ್‌ನಲ್ಲಿ ತರಹತಿಗಳನ್ನು ನಡೆಸಲಾಗುತ್ತದೆ. ಲ್ಯಾಬ್‌ ಮತ್ತು ಕ್ರೀಡಾ ಚಟುವಟಿಕೆಗಳನ್ನು ಆಫ್ ಲೈನ್‌ನಲ್ಲಿ ಅಂದರೆ ಶಾಲೆಯಲ್ಲಿ ನಡೆಸುವ ಹೊಸ ವ್ಯವಸ್ಥೆಯನ್ನು ಮುಂದಿನ ತಿಂಗಳಿಂದ ಪರಿಚಯಿಸಲಿದೆ. ನವದೆಹಲಿ, ಮುಂಬೈ, ಪುಣೆ, ವಿಶಾಖಪಟ್ಟಣ, ವಾರಾಣಸಿ ಸೇರಿದಂತೆ ದೇಶದ 40 ನಗರಗಳಲ್ಲಿ ಇಂಥ ಶಾಲೆಗಳನ್ನು ಸ್ಥಾಪಿಸಲು ಸಂಸ್ಥೆ ಮುಂದಾಗಿದೆ.

ಬೆಂಗಳೂರಿನಲ್ಲಿರುವ ಜೈನ್‌ ಇಂಟರ್‌ನ್ಯಾಷನಲ್‌ ರೆಸಿಡೆನ್ಶಿಯಲ್‌ ಸ್ಕೂಲ್‌ ಈ ಎಲ್ಲಾ ಶಾಲೆಗಳಿಗೆ ಮಾತೃ ಸಂಸ್ಥೆಯಾಗಿರಲಿದೆ. ಹೈಬ್ರಿಡ್‌ ತರಗತಿಗಳ ಅನುಷ್ಠಾನಕ್ಕೆ ಹೈದರಾಬಾದ್‌ನ ಶಾಲೆಗಳ ನಿರ್ವಹಣಾ ಸಂಸ್ಥೆ ಕ್ರಿಮ್‌ಸನ್‌ ನೆರವಾಗಲಿದೆ. ಯಾವುದೇ ಭೌಗೋಳಿಕ ವ್ಯಾಪ್ತಿಯ ಪರಿವೆ ಇಲ್ಲದೆ, ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಶಿಕ್ಷಣ ನೀಡಲಾಗುತ್ತದೆ.

ಇದನ್ನೂ ಓದಿ:ಅಕ್ರಮ ಭೂಖರೀದಿ ಆರೋಪ ಪ್ರಕರಣದ ಸಮನ್ಸ್ ಗೆ ಧಾರವಾಡ ಹೈ ಕೋಟ್೯ ತಡೆ

ಕ್ರೀಡಾ ಚಟುವಟಿಕೆ ಮತ್ತು ಪಠ್ಯಕ್ಕೆ ಸಂಬಂಧಿಸಿದಂತೆ ಇರುವ ಪ್ರಯೋಗಶಾಲೆಗಳಲ್ಲಿನ ಅಭ್ಯಾಸಕ್ಕಾಗಿ ವಿದ್ಯಾರ್ಥಿಗಳ ಮನೆಯ ಸಮೀಪ ಇರುವ ಶಾಲೆಗಳ ಜತೆಗೆ ಸಹಭಾಗಿತ್ವ ಹೊಂದಲಾಗುತ್ತದೆ ಎಂದು ಶಾಲೆಯ ಆಡಳಿತ ಮಂಡಳಿ ಸದಸ್ಯ ಫ್ರಾನ್ಸಿಸ್‌ ಜೋಸೆಫ್ ತಿಳಿಸಿದ್ದಾರೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ. ನೀತಿ ಆಯೋಗದ ಸಿಇಒ ಅಮಿತಾಭ್‌ ಕಾಂತ್‌ ಡಿ.24ರಂದು ಈ ಹೈಬ್ರಿಡ್‌ ಶಾಲೆಯನ್ನು ಉದ್ಘಾಟಿಸಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.