ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್ ದೇವರಕೊಂಡ ವಾಹನ
Team Udayavani, May 24, 2022, 7:37 PM IST
ಶ್ರೀನಗರ: ದಕ್ಷಿಣ ಭಾರತದ ಪ್ರಸಿದ್ಧ ನಟಿ ಸಮಂತಾ ಮತ್ತು ನಟ ವಿಜಯ್ ದೇವರಕೊಂಡ ಒಟ್ಟಾಗಿ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿದೆ.
ಕಳೆದ ವಾರಾಂತ್ಯದಲ್ಲಿ ಸಿನಿಮಾದ ಆ್ಯಕ್ಷನ್ ದೃಶ್ಯವೊಂದನ್ನು ಚಿತ್ರೀಕರಣ ಮಾಡುತ್ತಿದ್ದಾಗ ಅವರಿದ್ದ ಕಾರು ಹಳ್ಳಕ್ಕೆ ಬಿದ್ದಿದೆ.
ಇದನ್ನೂ ಓದಿ:ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ
ಘಟನೆಯಲ್ಲಿ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದು
ಬಂಡಾಯ ಶಾಸಕರ ಮನವಿ : ಮಹಾ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ
ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ರಾವುತ್ ಗೆ ಇಡಿ ಸಮನ್ಸ್; ತಲೆ ಕಡಿದರೂ ಗುವಾಹಟಿಯತ್ತ ಬರುವುದಿಲ್ಲ !
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ