ಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ಪಿ-ಬಿಎಸ್ಪಿ ಮೈತ್ರಿ
Team Udayavani, May 9, 2019, 9:25 AM IST
ಅಝಂಗಡ : ನರೇಂದ್ರ ಮೋದಿ ಮತ್ತುಯೋಗಿ ಆದಿತ್ಯನಾಥ್ ಅವರನ್ನು ಅಧಿಕಾರದಿಂದ ಇಳಿಸುವವರೆಗೆ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿ ಮುಂದುವರಿಯುತ್ತದೆ ಎಂದು ಬಿಎಸ್ಪಿ ಅಧಿನಾಯಕಿ ಮಾಯಾವತಿ ಬುಧವಾರ ಹೇಳಿಕೆ ನೀಡಿದ್ದಾರೆ.
ಎಸ್ಪಿ ನಾಯಕ ಅಖಿಲೇಶ್ ಯಾದವ್ ಅವರು ಕಣಕ್ಕಿಳಿದಿರುವ ಅಝಂಗಡದಲ್ಲಿ ಚು ನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಯಾವತಿ, ನೀವು ಎಷ್ಟೇ ಪ್ರಯತ್ನ ಪಟ್ಟರೂ ನಮ್ಮ ಮೈತ್ರಿಯನ್ನು ಮುರಿಯಲು ಸಾಧ್ಯವಿಲ್ಲ. ಸುಧೀರ್ಘ ಹಾದಿಯಲ್ಲಿ ಮೈತ್ರಿ ಸಾಗಬೇಕಾಗಿದೆ. ನಾವು ಮೈತ್ರಿಯನ್ನು ಕೇವಲ ಮೋದಿ ವಿರುದ್ಧ ಮಾಡಿಲ್ಲ. ಮೋದಿ ಅನುಯಾಯಿ ಯೋಗಿ ಆದಿತ್ಯನಾಥ್ ಕುರ್ಚಿಯಿಂದ ಇಳಿಯುವವರೆಗೆ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಗುಡುಗಿದ್ದಾರೆ.
ಯೋಗಿ ಆದಿತ್ಯನಾಥ್ ಅವರನ್ನು ಮಠಕ್ಕೆ ವಾಪಾಸ್ ಕಳುಹಿಸುವವರೆಗೆ ನಮ್ಮ ಮೈತ್ರಿಗೆ ಏನೂ ಆಗುವುದಿಲ್ಲ ಎಂದರು.
2014ರಲ್ಲಿ ಅಝಂಗಡದಲ್ಲಿ ಮುಲಾಯಂ ಸಿಂಗ್ ಯಾದವ್ ಗೆಲುವು ಸಾಧಿಸಿದ್ದರು. ಈ ಬಾರಿ ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ