ಉತ್ತರಪ್ರದೇಶ ವಿಧಾನಸಭೇಲಿ ಭಾರೀ ಕೋಲಾಹಲ; ಗೂಂಡಾ ವರ್ತನೆ ಎಂದ ಯೋಗಿ
Team Udayavani, Feb 5, 2019, 8:37 AM IST
ಲಕ್ನೋ: ಬಜೆಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಉತ್ತರಪ್ರದೇಶ ರಾಜ್ಯಪಾಲರಾದ ರಾಮ್ ನಾಯ್ಕ್ ಅವರ ಮೇಲೆ ವಿರೋಧ ಪಕ್ಷದ ಸದಸ್ಯರು ಮಂಗಳವಾರ ತೀವ್ರ ಕೋಲಾಹಲ ಎಬ್ಬಿಸಿ, ಪೇಪರ್ ಬಾಲ್ಸ್ ಅನ್ನು ಎಸೆದ ಘಟನೆ ನಡೆದಿದೆ.
ರಾಜ್ಯಪಾಲರಾದ ರಾಮ್ ನಾಯ್ಕ್ ಅವರು ಮೊದಲ ದಿನದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಆರಂಭಿಸುತ್ತಿದ್ದಂತೆಯೇ ಸಮಾಜವಾದಿ ಮತ್ತು ಬಹುಜನ್ ಸಮಾಜ ಪಕ್ಷದ ಸದಸ್ಯರು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ( ಗವರ್ನರ್ ವಾಪಸ್ ಹೋಗಿ) ವಿರೋಧ ವ್ಯಕ್ತಪಡಿಸಿದ್ದರು.
ತದನಂತರ ಪೇಪರ್ ಉಂಡೆ(ಬಾಲ್ಸ್) ಮಾಡಿ ಅದನ್ನು ರಾಜ್ಯಪಾಲರು ಭಾಷಣ ಮಾಡುತ್ತಿದ್ದ ಪೋಡಿಯಂನತ್ತ ಎಸೆದಿದ್ದಾರೆ. ಉತ್ತರಪ್ರದೇಶ ವಿಧಾನಸಭೆಯೊಳಗೆ ಗೂಂಡಾಗಳಂತೆ ವರ್ತಿಸಿದ್ದ ಎಸ್ಪಿ, ಬಿಎಸ್ಪಿ ಶಾಸಕರ ವರ್ತನೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು