ಕಾಂಗ್ರೆಸ್ ಜತೆ ಎಸ್ಪಿ ಮೃದು ವರ್ತನೆ, ಎಸ್ಪಿ-ಬಿಎಸ್ಪಿ ಮೈತ್ರಿ ಒಡಕು ?ಮೋದಿ
Team Udayavani, May 4, 2019, 5:09 PM IST
ಪ್ರತಾಪ್ ಗಢ, ಉತ್ತರ ಪ್ರದೇಶ : ಸಮಾಜವಾದಿ ಪಕ್ಷ ಕಾಂಗ್ರೆಸ್ ಜತೆಗೆ ಮೃದುವಾಗಿ ವರ್ತಿಸುತ್ತಿರುವುದನ್ನು ಕಂಡರೆ ಎಸ್ಪಿ – ಬಿಎಸ್ಪಿ ಮೈತ್ರಿಯಲ್ಲಿ ಒಡುಕುಂಟಾಗಿದೆ ಎಂದನ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಇಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ ಹೇಳಿದರು.
ಒಂದೆಡೆ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಕಾಂಗ್ರೆಸ್ ವಿರುದ್ಧ ವಾಕ್ ದಾಳಿ ನಡೆಸುತ್ತಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್ ನಾಯಕರೋರ್ವರು ಎಸ್ಪಿ ಪಕ್ಷದ ವೇದಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಮೋದಿ ಹೇಳಿದರು.
ರಾಯ್ಬರೇಲಿಯಲ್ಲಿ ನಿನ್ನೆ ಗುರುವಾರ ನಡೆದಿದ್ದ ಸಮಾಜವಾದಿ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿದ್ದ ವಿದ್ಯಮಾನವನ್ನು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಪರೋಕ್ಷವಾಗಿ ಉಲ್ಲೇಖೀಸಿ ಟಾಂಗ್ ನೀಡಿರುವುದು ಸ್ಪಷ್ಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್