ವಿಶೇಷ ಕೋರ್ಟ್ಗಳ ನಿರ್ವಹಣೆಗೆ 8 ಕೋಟಿ ವೆಚ್ಚ
Team Udayavani, Jan 22, 2018, 10:42 AM IST
ನವದೆಹಲಿ: ಚುನಾಯಿತ ಪ್ರತಿನಿಧಿಗಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ವಿಲೇವಾರಿ ಮಾಡಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿದರೆ, ನಿರ್ವಹಣೆಗೆ ವಾರ್ಷಿಕ 8 ಕೋಟಿ ರೂ. ವೆಚ್ಚವಾಗಲಿದೆ ಎಂದು ಸರ್ಕಾರಕ್ಕೆ ಕಾನೂನು ಸಚಿವಾಲಯ ಮಾಹಿತಿ ನೀಡಿದೆ.
ಜನಪತಿನಿಧಿಗಳಿಗೆ ಸೇರಿದ 1500ಕ್ಕೂ ಹೆಚ್ಚು ಪ್ರಕರಣಗಳ ತ್ವರಿತ ವಿಲೇವಾರಿಗೆ 12 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಕಳೆದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಅದರಂತೆ, ಹೆಜ್ಜೆಯಿಟ್ಟಿರುವ ಸರ್ಕಾರ, ಎಲ್ಲೆಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲಾಗುತ್ತದೋ ಅಂತಹ ಕಡೆಯಲ್ಲಿ ರಾಜ್ಯ ಸರ್ಕಾರದ ಕಡೆಯಿಂದಲೂ ವೆಚ್ಚದ ಹಣ ಪಡೆಯಲಾಗುವುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು