![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ರಾಜೀನಾಮೆ ತಿರಸ್ಕಾರ
Team Udayavani, Apr 20, 2018, 9:20 AM IST
![Raindra-Reddy-15-4.jpg](https://www.udayavani.com/wp-content/uploads/2018/04/20/Raindra-Reddy-15-4.jpg)
ಹೈದರಾಬಾದ್: ಮೆಕ್ಕಾ ಮಸೀದಿ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ ನ್ಯಾಯಾಧೀಶ ಕೆ.ರವೀಂದ್ರ ರೆಡ್ಡಿ ರಾಜೀನಾಮೆಯನ್ನು ಹೈದರಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಯಾವ ಕಾರಣಕ್ಕಾಗಿ ಹೈಕೋರ್ಟ್ ರಾಜೀನಾಮೆ ಸ್ವೀಕರಿಸಿಲ್ಲ ಎಂದು ಗೊತ್ತಾಗಿಲ್ಲ. ಅಸೀಮಾನಂದ ಮತ್ತು ಇತರರನ್ನು ಖುಲಾಸೆಗೊಳಿಸಿದ ತತ್ ಕ್ಷಣ ನ್ಯಾಯಾಧೀಶ ರೆಡ್ಡಿ ವೈಯಕ್ತಿಕ ಕಾರಣಗಳನ್ನು ನೀಡಿ ತ್ಯಾಗಪತ್ರ ಸಲ್ಲಿಸಿದ್ದರು. ಈ ನಡುವೆ ಅವರು ಗುರುವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.