ಪುದುಚೇರಿಯಲ್ಲಿ ಪೆ.3ರಂದು ಪಾಸ್ ಪೋರ್ಟ್ ಮೇಳ
Team Udayavani, Jan 30, 2018, 4:22 PM IST
ಪುದುಚೇರಿ : ಇಲ್ಲಿನ ಪಾಸ್ ಪೋರ್ಟ್ ಸೇವಾ ಕೇಂದ್ರದಲ್ಲಿ ಚೆನ್ನೈನ ಪ್ರಾದೇಶಿಕ ಪಾಸ್ ಪೋರ್ಟ್ ಕಾರ್ಯಾಯವು ಫೆಬ್ರವರಿ 3 ರಂದು ಪಾಸ್ ಪೋರ್ಟ್ ಮೇಳ ನಡೆಸಲಿದೆ.
ಸಾರ್ವಜನಿಕರಿಂದ ಬಂದಿರುವ ಬೇಡಿಕೆಯನ್ನು ಲೆಕ್ಕಿಸಿ ಈ ಮೇಳವನ್ನು ಆಯೋಜಿಸಲಾಗಿದೆ. ಪಾಸ್ ಪೋರ್ಟ್ ಆಕಾಂಕ್ಷಿಗಳು ಮತ್ತು ಪದೇ ಪದೇ ವಿದೇಶ ಪ್ರಯಾಣ ಕೈಗೊಳ್ಳುವವರು ತಮ್ಮ ಪಾಸ್ ಪೋರ್ಟ್ ಅವಧಿ ವಿಸ್ತರಣೆಗಾಗಿ ಈ ಮೇಳದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪಾಸ್ ಪೋರ್ಟ್ ಕಾರ್ಯಾಲಯದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ