ಜಮ್ಮು:ಎಕೆ 47 ಸಮೇತ ವಿಶೇಷ ಪೊಲೀಸ್ ಅಧಿಕಾರಿ ನಾಪತ್ತೆ; ಹುಡುಕಾಟ
Team Udayavani, Jun 27, 2018, 2:39 PM IST
ಶ್ರೀನಗರ: ಯೋಧ ಔರಂಗಜೇಬ್ ಅವರನ್ನು ಉಗ್ರರು ಅಪಹರಿಸಿ ಹತ್ಯೆಗೈದ ಕೆಲ ದಿನಗಳಲ್ಲೇ ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಎಕೆ 47 ಶಸ್ತ್ರಾಸ್ತ್ರ ಸಮೇತ ನಾಪತ್ತೆಯಾಗಿದ್ದು , ಅವರಿಗಾಗಿ ವ್ಯಾಪಕ ಹುಡುಕಾಟ ನಡೆಸಲಾಗುತ್ತಿದೆ.
ಪಾಂಪೋರ್ ಠಾಣೆಗೆ ಇತ್ತೀಚೆಗೆ ನಿಯೋಜಿಸಲ್ಪಟ್ಟಿದ್ದ ಎಸ್ಪಿಓ (ಹೆಸರು ತಿಳಿದು ಬಂದಿಲ್ಲ) ಮನೆಗೆ ಮರಳಿದ್ದು ಆ ಬಳಿಕ ಮನೆಗೂ ತೆರಳದೆ ಠಾಣೆಗೂ ಬಾರದೆ ನಾಪತ್ತೆಯಾಗಿದ್ದಾರೆ. ಉಗ್ರರು ಅಪಹರಿಸಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸರು ಅಧಿಕಾರಿಗಾಗಿ ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು