ಯೋಧರಿಗೆ ತರಬೇತಿ
Team Udayavani, Oct 26, 2018, 8:50 AM IST
ಗ್ರೇಟರ್ ನೊಯ್ಡಾ: ಭಾರತ-ಚೀನ ಗಡಿ ಪ್ರದೇಶವನ್ನು ಕಾಯುವ ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆ, ವಿಶೇಷ ಸಮರಾಭ್ಯಾಸವನ್ನು ಆರಂಭಿಸಿದ್ದು, ಇದರಲ್ಲಿ ಗಡಿ ಪ್ರದೇಶಗಳ ಮೇಲೆ ಸತತ ಕಣ್ಗಾವಲು ವಹಿಸಲು ಹಾಗೂ ಗುಪ್ತಚರ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಬಗ್ಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಐಟಿಬಿಪಿ ಅಧಿಕಾರಿಗಳು ತಿಳಿಸಿದ್ದಾರೆ. ಶೂನ್ಯಕ್ಕಿಂತ ಕೆಳಗಿನ ತಾಪಮಾನದಲ್ಲಿ ಕುಡಿಯುವ ನೀರನ್ನು ಪಡೆಯುವ ಬಗೆ ಹಾಗೂ ತಾವು ಅವಿತಿರುವ ಸ್ಥಳಗಳಲ್ಲೇ 20ರಿಂದ 23 ಡಿಗ್ರಿ ಸೆಂಟಿಗ್ರೇಡ್ನಷ್ಟು ಉಷ್ಣತೆ ಕಾಯ್ದುಕೊಳ್ಳುವ ಬಗೆಯನ್ನು ಸಿಬಂದಿಗೆ ತಿಳಿಸಿಕೊಡಲಾಗುತ್ತದೆೆ. ಹಿಮಚ್ಛಾದಿತ ಪ್ರದೇಶದಲ್ಲಿ ಪಡೆಗೆ ತುರ್ತು ಸಂದರ್ಭಗಳಲ್ಲಿ ಸಜ್ಜಾಗಲು ತರಬೇತಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್