ರಕ್ಕಸರಾದ ರೈಲ್ವೇ ಪೊಲೀಸರು:ದಿವ್ಯಾಂಗನಿಗೆ ಬೂಟಿನೇಟು;ವೈರಲ್ ವಿಡಿಯೋ
Team Udayavani, Jan 8, 2017, 3:50 PM IST
ಬಾಲಸೋರ್ (ಒಡಿಶಾ): ಇಲ್ಲಿನ ರೈಲು ನಿಲ್ದಾಣದಲ್ಲಿ ಮೊಬೈಲ್ ಕದ್ದಿದ್ದಾನೆಂಬ ಆರೋಪದಲ್ಲಿ ಪೊಲೀಸರು ದಿವ್ಯಾಂಗನೊಬ್ಬನಿಗೆ ಹಿಗ್ಗಾಮುಗ್ಗಾ ಬೂಟಿನ ಕಾಲಿನಲ್ಲಿ ತುಳಿದು ದರ್ಪ ಮೆರೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ದಿವ್ಯಾಂಗ ಎನ್ನುವುದನ್ನೂ ಮರೆತು, ಅಮಾನವೀಯವಾಗಿ ಅಸಹಾಯಕನ ಎದೆ ಬೆನ್ನಿಗೆ ಹಿಗ್ಗಾಮುಗ್ಗಾ ಬೂಟಿನ ಕಾಲಿನಲ್ಲಿ ತುಳಿದು ರಕ್ಕಸರಂತೆ ವರ್ತಿಸಿದ್ದು, ಪೊಲೀಸರ ಕೃತ್ಯ ಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್